Breaking News

ಪುತ್ತೂರು : ಸರ್ಕಾರ ಬದಲಾಯ್ತು- ಪ್ರವೀಣ್ ನೆಟ್ಟಾರು ಪತ್ನಿಯ ಸರ್ಕಾರಿ ಕೆಲಸ ಹೋಯ್ತು

ಪುತ್ತೂರು : ರಾಜ್ಯದಲ್ಲಿ ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಕೂಡಲೇ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಸರ್ಕಾರಿ ಕೆಲಸ ಕಳಕೊಂಡಿದ್ದಾರೆ. ಕುಮಾರಿಗೆ ಕೆಲಸದಿಂದ…

Continue Reading

IPL : ಶುಬ್ಮನ್ ಗಿಲ್ ಶತಕ, 2ನೇ ಬಾರಿ ಫೈನಲ್ ಪ್ರವೇಶಿಸಿದ ಗುಜರಾತ್‌ ಟೈಟಾನ್ಸ್‌

ಅಹಮದಾಬಾದ್‌: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್‌ ಗಿಲ್‌ ಸ್ಫೋಟಕ ಶತಕದ ನೆರವಿನಿಂದ ಗುಜರಾತ್‌ ಟೈಟಾನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು…

Continue Reading

ಉಡುಪಿ : ವಿವಾಹಿತ ಮಹಿಳೆ ನಾಪತ್ತೆ -ದೂರು ದಾಖಲು

ಉಡುಪಿ : ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದುವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ…

Continue Reading

ಮಂಗಳೂರು : RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ : ನಳಿನ್ ಗುಡುಗು

ಮಂಗಳೂರು : RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ವಿಚಾರಕ್ಕೆ…

Continue Reading

ಬರಲಿದೆ 75 ರೂಪಾಯಿಯ ವಿಶೇಷ ನಾಣ್ಯ

ನವದೆಹಲಿ: ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ…

Continue Reading

ಕಡಬ : ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು…

Continue Reading

ಕಾಸರಗೋಡು: ಲ್ಯಾಬ್ ಟೆಕ್ನಿಷಿಯನ್ ಯುವತಿ ಆತ್ಮಹತ್ಯೆ 

ಕಾಸರಗೋಡು : ಕಾಸರಗೋಡಿನ  ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಯುವತಿಯೊಬ್ಬರು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿವಂಗತ ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21) ಮೃತರು….

Continue Reading

ಮಂಗಳೂರು : ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ..! ದೂರು ದಾಖಲು

ಮಂಗಳೂರು: ಮಂಗಳೂರು ನಗರದಲ್ಲಿ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಎಂಬ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಮಾ ಬಾನೊ ಮೇ 15ರಂದು ಬೆಳಗ್ಗೆ 9.15ಕ್ಕೆ…

Continue Reading

ಮೈಸೂರು :  ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1 ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.  ಮೈಸೂರಿನಲ್ಲಿ…

Continue Reading

ಫ್ಯಾಶನ್ ಉದ್ಯಮಿ ರೂಪಾಲಿ ಬರುವಾ ಜೊತೆ ನಟ ಆಶೀಶ್ ವಿದ್ಯಾರ್ಥಿ 2ನೇ ವಿವಾಹ 

ನವದೆಹಲಿ: ಸ್ಯಾಂಡಲ್ ವುಡ್ ನಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ.  ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು ಅಶೀಶ್ ವಿದ್ಯಾರ್ಥಿ ವರಿಸಿದ್ದಾರೆ. ಈ ಹಿಂದೆ…

Continue Reading

ಪುತ್ತೂರು : ಶಾಸಕರ ವಿರುದ್ದ ಕಮೆಂಟ್ ಹಾಕಿದವನ ಮನೆಗೆ ಮಧ್ಯರಾತ್ರಿ ನುಗ್ಗಿದ ಕಾರ್ಯಕರ್ತರು

ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ…

Continue Reading

ಮಂಗಳೂರು : ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ರದ್ದು ಮಾಡಲು ಚಿಂತನೆ!

ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×