Breaking News

ಉಡುಪಿ: ಕಾರು-ಬೈಕ್ ಮೇಲೆ ಬಿದ್ದ ಹೆಮ್ಮರ-ಅಪಾಯದಿಂದ ಪಾರು

ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ನಂತರ ಬ್ರಹ್ಮಗಿರಿ ಅಂಬಲಪಾಡಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow us on Social media

About the author