ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಜಿ ಜಗದೀಶ್ ನೇಮಕ by Author | Posted on August 20, 2019August 20, 2019 ಉಡುಪಿ : ಫೆಬ್ರವರಿಯಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿಯನ್ನು ವರ್ಗಾವಣೆಗೊಳಿಸಲಾಗಿದೆ . ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲಾ ಪಂಚಾಯತಿ ಸಿ ಓ ಜಿ ಜಗದೀಶ್ ನೇಮಕ ಗೊಳಿಸಲಾಗಿದೆ Follow us on Social media