ತೆಲಂಗಾಣದಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿಗಳು ಪಾಸ್ by Author | Posted on June 8, 2020June 8, 2020 ತೆಲಂಗಾಣ: ಕೊರೊನಾ ಸೋಂಕು ಹರಡುವಿಕೆಯಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅಸಾಧ್ಯ. ಯಾವುದೇ ಪರೀಕ್ಷೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ. Follow us on Social media
May 22, 2020ಕಾಶ್ಮೀರ: ಇಫ್ತಾರ್ ಕೂಟಕ್ಕಾಗಿ ಬ್ರೆಡ್ ಖರೀದಿಸುತ್ತಿದ್ದ ವೇಳೆ ಭಯೋತ್ಪಾದಕ ದಾಳಿ, ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮ