Breaking News

ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ ರ್ಯಾಂಕಿಂಗ್: ಸರಣಿ ಗೆದ್ದರೂ ಇಂಗ್ಲೆಂಡ್ 3ನೇ ಸ್ಥಾನ, ಅಗ್ರಸ್ಥಾನದಲ್ಲೇ ಭಾರತ!

ದುಬೈ: ಕೊರೋನಾ ಕಾಲದಲ್ಲಿ ನಡೆಸಿದ್ದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕೈವಶ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ ಶಿಪ್ ರ್ಯಾಂಕಿಂಗ್ ಬಿಡುಗಡೆಯಾಗಿದೆ. 

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಗೆದ್ದು ಬೀಗಿತ್ತು. ಈ ಮೂಲಕ ರ್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ 226 ಅಂಕ ಸಂಪಾದಿಸಿದ್ದು ಮೂರನೇ ಸ್ಥಾನದಲ್ಲಿದೆ. 

ಭಾರತ ಒಟ್ಟಾರೆ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು 296 ಅಂಕಗಳೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಕೇವಲ 40 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×