Breaking News

ಕಡಬ: ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಳವುಗೈದು ಆರೋಪಿಗಳು ಪರಾರಿ

ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ.

ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×