ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹಾರಿದ ಬಸ್ಸ್ by Author | Posted on August 4, 2019August 5, 2019 ಮಂಗಳೂರು: ತಣ್ಣಿರುಬಾವಿ ಯಿಂದ ಸ್ಟೇಟ್ ಬ್ಯಾಂಕ್ ಕಡೆ ಹೋಗುತ್ತಿದ್ದ ಬಸ್ ಒವರ್ಟೆಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಘಟನೆ ಲಾಲ್ ಬಾಗ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಗಿದ್ದಾರೆ Follow us on Social media