Breaking News

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಸಿಂಧೂ ರೂಪೇಶ್ ವರ್ಗಾವಣೆ: ಡಾ.ರಾಜೇಂದ್ರ ಕೆ.ವಿ ನೂತನ ಡಿಸಿ

ಮಂಗಳೂರು: ದಿಡೀರ್ ಬೆಳವಣಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×