Breaking News

ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ವಿಡಿಯೋ ಪೋಸ್ಟ್ ಮಾಡಿದ ಕಾಶ್ಮೀರದ ಯೂಟ್ಯೂಬರ್ ಅರೆಸ್ಟ್

ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಮೆಯ ತಲೆ ಕತ್ತರಿಸುವುದನ್ನು ತೋರಿಸುವ ವೀಡಿಯೊ ಪೋಸ್ಟ್ ಮಾಡಿದ್ದ ಕಾಶ್ಮೀರದ ಯೂಟ್ಯೂಬರ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಿಡಿಯೋ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕ ಮೂಡಿಸಿರುವುದರಿಂದ ಕಾಶ್ಮೀರ ಮೂಲದ ಯೂಟ್ಯೂಬರ್ ಫೈಸಲ್ ವಾನಿ ಅವರನ್ನು ಬಂಧಿಸಲಾಗಿದೆ.ಇನ್ನು ಈ ವಿಡಿಯೋ ಸಾರ್ವಜನಿಕ ನೆಮ್ಮದಿಗೆ ವಿರುದ್ಧವಾಗಿದೆ ಮತ್ತು ಸಾಮಾನ್ಯವಾಗಿ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×