Breaking News

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರಲ್ಲಿ ಕೊರೊನಾ ಪಾಸಿಟಿವ್

ಮಂಗಳೂರು : ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×