ಮಂಗಳೂರು: ಭಾರೀ ಮಳೆ -ಉಳ್ಳಾಲ, ಮುಲ್ಕಿ, ಮೂಡಬಿದಿರೆ ಬಂಟ್ವಾಳದಲ್ಲಿ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ by admin | Posted on July 30, 2022July 30, 2022 ಮಂಗಳೂರು,: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಪ್ರದೇಶದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. Follow us on Social media
August 22, 2020ಮುಲ್ಕಿ: ಹಿಂದುಗಳ ಹಬ್ಬಕ್ಕೂ ತೆನೆ ವಿತರಿಸಿ ಮಾದರಿಯಾದ ಏಳಿಂಜೆಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ