ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತ್ಯು by admin | Posted on July 2, 2022July 2, 2022 ಸುಳ್ಯ : ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ.ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್ ಶಾಕ್ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. Follow us on Social media