Breaking News
ಸಾಂದರ್ಭಿಕ ಚಿತ್ರ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತ್ಯು

ಸುಳ್ಯ : ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ.

  • ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×