ಸುಷ್ಮಾ ಸ್ವರಾಜ್ ವಿಧಿವಶ by Author | Posted on August 7, 2019August 7, 2019 ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್(67) ವಿಧಿವಶರಾದರು. ಹೃದಯಘಾತವಾದ ಹಿನ್ನಲೆಯಲ್ಲಿ ಅವರನ್ನು ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದ ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿದೆ. Follow us on Social media
July 3, 2020ನಿಮ್ಮ ಶೌರ್ಯ ವಿಶ್ವಕ್ಕೇ ಒಂದು ಸಂದೇಶ ರವಾನಿಸಿದೆ: ಲಡಾಖ್ ನಲ್ಲಿ ಭಾರತೀಯ ಯೋಧರನ್ನು ಕೊಂಡಾಡಿದ ಪ್ರಧಾನಿ ಮೋದಿ
May 12, 2020ದೇಶದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 2,500 ಮಂದಿಯಲ್ಲಿ ಸೋಂಕು ಪತ್ತೆ, 70,000 ಗಡಿಯತ್ತ ಸೋಂಕಿತರ ಸಂಖ್ಯೆ