Breaking News

ಉಡುಪಿ : ನಾಳೆ (ಆ.2) ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 2 (ಶುಕ್ರವಾರ)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×