ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ.ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಂಡಿದ್ಧಾನೆ.ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೊಲೀಸ್ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
Follow us on Social media