Breaking News

ಕಾರ್ಕಳ: ಜೂಜು ಅಡ್ಡೆಗೆ ದಾಳಿ; 10 ಮಂದಿ ಬಂಧನ

ಕಾರ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯ ಎದುರು ಮಾ.23ರಂದು ಅಂದರ್‌-ಬಾಹರ್‌ ಇಸ್ಪೀಟು ಆಡುತ್ತಿದ್ದ 10 ಮಂದಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ, ಹನುಮಂತ, ಮಾರುತಿ, ಮಂಜುನಾಥ, ಸೋಮಣ್ಣ, ವೆಂಕಪ್ಪ, ಪ್ರವೀಣ, ಹನುಮೇಶ, ಪರ್ವತ ಹಾಗೂ ನೀರ್ಪಾದಿ ಬಂಧಿತರು. ಇವರಿಂದ ಇಸ್ಪೀಟ್‌ ಆಟಕ್ಕೆ ಬಳಸಿದ್ದ 4,135 ರೂ. ಮತ್ತಿತರ ಪರಿಕರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow us on Social media

About the author