ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ ಪೊಲೀಸ್ ಕಸ್ಟಡಿಗೆ by newskaravali | Posted on March 25, 2025March 25, 2025 ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. Follow us on Social media