ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಎ.9 ಮತ್ತು 10 ರಂದು ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
Follow us on Social media