Breaking News

ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಕುಳಿತಲ್ಲಿಯೇ ಪ್ರಯಾಣಿಕ ಸಾವು

ಶಿರ್ವ: ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಕುಮಟಾ ಮೂಲದ ಪ್ರಯಾಣಿಕ ಸತ್ಯ ಭಂಡಾರಿ ಮೃತಪಟ್ಟವರು. ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

Follow us on Social media

About the author