ಮಂಗಳೂರು: ಸುಹಾಸ್ ಶೆಟ್ಟಿ ಅಂತಿಮ ಯಾತ್ರೆಯ ಬೆನ್ನಲ್ಲೇ ಮಂಗಳೂರು ಉದ್ವಿಗ್ನಗೊಂಡಿದೆ 3 ಕಡೆ ಪ್ರತೀಕಾರದ ದಾಳಿಯಾಗಿದೆ.
ಕಣ್ಣೂರು, ಕೊಂಚಾಡಿ ಹಾಗೂ ಉಳ್ಳಾಲದಲ್ಲಿ ಯುವಕರು ಅಟ್ಯಾಕ್ ಮಾಡಿದ್ದು, ಚಾಕು ಇರಿದಿದ್ದಾರೆ. ಕೊಂಚಾಡಿ ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಣ್ಣೂರಿನಲ್ಲಿ ಇರ್ಷಾದ್ ಮೇಲೆ 5 ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಉಳ್ಳಾಲದಲ್ಲಿ ಫೈಜಲ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಗಾಯಗಳಾಗಿವೆ. ಉಡುಪಿಯ 1 ಕಡೆ ಓರ್ವನ ಮೇಲೆ ದಾಳಿಯಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Follow us on Social media