ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ T20 ಕ್ರಿಕೆಟ್ಗೆ ಕೊಹ್ಲಿ ಗುಡ್ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಾವಳಿ ಮಾತ್ರ ಆಡಲಿದ್ದಾರೆ.
ವಿರಾಟ್ ಕೊಹ್ಲಿ ಅವರು 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. 14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
Follow us on Social media