ಕಾಪು: ಕಟಪಾಡಿ ಏಣಗುಡ್ಡೆಯಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಕಾಪು ಪೊಲೀಸರು 1,780 ರೂ. ನಗದು ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಎಸ್ಐ ದಯಾನಂದ ಅವರಿಗೆ ದೊರಕಿದ ಖಚಿತ ಮಾಹಿತಿಯಂತೆ ಸಿಬಂದಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಮಟ್ಕಾ ಚೀಟಿ ಬರೆಯುತ್ತಿದ್ದ ಪ್ರಮೋದ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media