ಭಾರತ-ಪಾಕ್ ಸಮರ – IPL 2025 ಟೂರ್ನಿ ರದ್ದು! May 9, 2025 ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್ ಟೂರ್ನಿಯನ್ನು… Continue Reading
ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ May 9, 2025 ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೇಂಟ್ ಪೀಟರ್ಸ್ ಚೌಕದಲ್ಲಿ ಸೇರಿದ್ದ ಸಾವಿರಾರು… Continue Reading
ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಅಲರ್ಟ್ – ದೇಶಾದ್ಯಂತ 24 ಏರ್ಪೋರ್ಟ್ಗಳು ತಾತ್ಕಾಲಿಕ ಬಂದ್ May 9, 2025 ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಿಕಾರಿಸ್ತಾನದ ಮೇಲೆ ಮಿಸೈಲ್ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್… Continue Reading
ಮಂಗಳೂರು: ತಲವಾರು ಝಳಪಿಸಿದ ಪ್ರಕರಣ: ಇಬ್ಬರು ಅರೆಸ್ಟ್ May 8, 2025 ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್ ಆಕಾಶಭವನ ನಿವಾಸಿ ವೇಣುಗೋಪಾಲ್… Continue Reading
ಆಪರೇಷನ್ ಸಿಂಧೂರ್ : ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ May 7, 2025 ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಾವಲು ಪಡೆ ಪೊಲೀಸರು ಅರಬ್ಬೀ… Continue Reading
ಉಡುಪಿ: ಕಾಂತಾರಾ-2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವು May 7, 2025 ಉಡುಪಿ: ಕಾಂತಾರ 2 ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ…. Continue Reading
ಪಾಕ್ ಉಗ್ರರ 9 ನೆಲೆಗಳ ಮೇಲೆ ಏರ್ಸ್ಟ್ರೈಕ್ May 7, 2025 ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ…. Continue Reading
ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು May 6, 2025 ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು… Continue Reading
ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್! May 6, 2025 ಬೆಂಗಳೂರು: ನಾಳೆ(ಮೇ 7) ಕರ್ನಾಟಕದ ಎರಡು ಕಡೆ ಯುದ್ಧದ ಸೈರನ್ ಮೊಳಗಲಿದೆ. ಬೆಂಗಳೂರು ಮತ್ತು ಶಾಖೋತ್ಪನ್ನ ವಿದ್ಯುತ್ ಸ್ಥಾವರ ಇರುವ ರಾಯಚೂರಿನ ಶಕ್ತಿ ನಗರದಲ್ಲಿ ಸಂಜೆ 4 ಗಂಟೆಗೆ ಮಾಕ್ ಡ್ರಿಲ್ ನಡೆಯಲಿದೆ…. Continue Reading
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ; ಘಟನಾ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ May 6, 2025 ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ ಭಾಗಿಯಿಲ್ಲ… Continue Reading
ಬೆಳ್ತಂಗಡಿ : ಮನೆಯೊಳಗೆ ನುಗ್ಗಿ ನಗ-ನಗದು ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ May 6, 2025 ಬೆಳ್ತಂಗಡಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಹಾಸನ ಜಿಲ್ಲೆಯ ಮಾಲೂರು ತಾಲೂಕಿನ ಅಂಗಡಿಹಳ್ಳಿ ನಿವಾಸಿ… Continue Reading
ಉಡುಪಿ: ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ ಅರೆಸ್ಟ್ May 5, 2025 ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ… Continue Reading