Breaking News

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌‌ನಲ್ಲಿ ನೀರಜ್‌ ಚೋಪ್ರಾಗೆ ಬೆಳ್ಳಿಪದಕ

: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಅವರು 88.13 ಮೀಟರ್‌ ದೂರ ಜಾವೆಲಿನ್‌ ಬೆಳ್ಳಿ ಪದಕ ಗೆದ್ದಿದ್ದಾರೆ. ನೀರಜ್ ಚೋಪ್ರಾಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು…

Continue Reading

ರಿಷಬ್ ಪಂತ್ ಭರ್ಜರಿ ಶತಕ: ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ! 

ಮ್ಯಾಂಚೆಸ್ಟರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.  ಮ್ಯಾಂಚೆಸ್ಟರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್…

Continue Reading

ಮೊದಲ ಟಿ-20 ಪಂದ್ಯ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸೌತಂಪ್ಟಾನ್ (ಬ್ರಿಟನ್): ಹಾರ್ದಿಕ್ ಪಾಂಡ್ಯ ಅವರ ಆಲ್‍ ರೌಂಡ್ ಪ್ರದರ್ಶನದಿಂದ ಅತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ 50 ರನ್‍ಗಳ ಭರ್ಜರಿ ವಿಜಯ ಸಾಧಿಸಿದೆ. ಚೊಚ್ಚಲ ಟಿ-20 ಅಂತರರಾಷ್ಟ್ರೀಯ…

Continue Reading

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಧವನ್ ನೇತೃತ್ವದ ಟೀಂ ಇಂಡಿಯಾ ಪ್ರಕಟ

ನವದೆಹಲಿ : ಮುಂದಿನ ವೆಸ್ಟ್​ ಇಂಡೀಸ್​​​ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಅನೌನ್ಸ್​ ಆಗಿದೆ. ವೆಸ್ಟ್​ ಇಂಡೀಸ್ ವಿರುದ್ಧದ ಸೀರೀಸ್​​ಗೆ ಟೀಂ ಇಂಡಿಯಾದ ಕ್ಯಾಪ್ಟನ್​​ ಆಗಿ ಶಿಖರ್​ ಧವನ್​​ ಮತ್ತು ವೈಸ್​…

Continue Reading

5ನೇ ಟೆಸ್ಟ್: ಭಾರತದ ವಿರುದ್ಧ ದಾಖಲೆಯ ರನ್ ಚೇಸ್ ಮಾಡಿದ ಇಂಗ್ಲೆಂಡ್, ಸರಣಿ ಸಮಬಲ

ಎಡ್ಜ್ ಬ್ಯಾಸ್ಟನ್: ಭಾರತದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೃಹತ್ ರನ್ ಚೇಸ್ ನಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದ್ದು 7 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ. ಬರ್ಮಿಂಗ್ಹ್ಯಾಮ್ ಎಡ್ಜ್ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ…

Continue Reading

ಮಲೇಷ್ಯಾ ಓಪನ್ 2022: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು, ಎಚ್ಎಸ್ ಪ್ರಣಯ್!

ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್‌ನಲ್ಲಿ ಥಾಯ್ಲೆಂಡ್‌ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ. ಆಕ್ಸಿಯಾಟಾ ಅರೆನಾದಲ್ಲಿ ನಡೆದ 57 ನಿಮಿಷಗಳ ಎರಡನೇ ಸುತ್ತಿನ ಹಣಾಹಣಿಯಲ್ಲಿ…

Continue Reading

ವಿಂಬಲ್ಡನ್‌ 2022: ಮೊದಲ ಸುತ್ತಿನಲ್ಲೇ ಹೊರಬಿದ್ದ ಸೆರೆನಾ ವಿಲಿಯಮ್ಸ್, ಗೆಲುವಿನ ನಗೆ ಬೀರಿದ ಟಾನ್

ಲಂಡನ್: 23 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್ ವಿಂಬಲ್ಡನ್‌ನ ಮೊದಲ ಸುತ್ತಿನಲ್ಲೇ ಫ್ರಾನ್ಸ್‌ನ ಹಾರ್ಮನಿ ಟಾನ್ ವಿರುದ್ಧ ಸೋತು ಹೊರಬಿದ್ದಿದ್ದಾರೆ. ಸೆಂಟರ್ ಕೋರ್ಟ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾನ್,…

Continue Reading

ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 12 ಓವರ್‌ಗಳಲ್ಲಿ 108 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಐರ್ಲೆಂಡ್ ತಂಡದ ಪರವಾಗಿ ಹ್ಯಾರಿ ಟೆಕ್ಟರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. 33 ಎಸೆತಗಳನ್ನು ಎದುರಿಸಿದ…

Continue Reading

ರಣಜಿ ಟ್ರೋಫಿ ಫೈನಲ್: ಇತಿಹಾಸ ಬರೆದ ಮಧ್ಯ ಪ್ರದೇಶ; 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಣಜಿ ಟ್ರೋಫಿ 2022 ಫೈನಲ್ ಪಂದ್ಯದಲ್ಲಿ 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯಗಳಿಸುವ ಮೂಲಕ ಮಧ್ಯ ಪ್ರದೇಶ ತಂಡ ಚೊಚ್ಚಲ ಬಾರಿಗೆ…

Continue Reading

ಕುರ್ಟೇನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಾ

ಫಿನ್ ಲ್ಯಾಂಡ್ : ಫಿನ್‌ಲ್ಯಾಂಡ್‌ನಲ್ಲಿ ಶನಿವಾರ ನಡೆದ ಕುರ್ಟೇನ್ ಗೇಮ್ಸ್‌ನಲ್ಲಿ ಒಲಿಂಪಿಕ್ ಪದಕವೀರ ಜಾವೆಲಿನ್ ಪಟು ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ. 86.69 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಮೊದಲ ಪ್ರಯತ್ನದಲ್ಲೇ ಚಿನ್ನಕ್ಕೆ…

Continue Reading

ಟಿ20 ಸರಣಿ: 4ನೇ ಪಂದ್ಯ ಗೆದ್ದ ಟೀಂ ಇಂಡಿಯಾ: 2-2 ಸಮಬಲ; ಬೆಂಗಳೂರು ಪಂದ್ಯದ ಮೇಲೆ ಎಲ್ಲರ ಚಿತ್ತ!

ರಾಜ್ಕೋಟ್ : ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸರಣಿಯನ್ನು ಜೀವಂತವಾಗಿ ಉಳಿಸಿಕೊಂಡಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ…

Continue Reading

3ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಸರಣಿ ಜೀವಂತವಿರಿಸಿದ ಟೀಂ ಇಂಡಿಯಾ!

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×