Breaking News

ಮಂಗಳೂರು : ದ.ಕ.ದಲ್ಲಿ ಹೊಸ ಮುಖಗಳಿಗೆ ಮಣೆ

ಮಂಗಳೂರು : ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎಂಟು ಕ್ಷೇತ್ರಗಳ ಪೈಕಿ ಐದು ಕಡೆ…

Continue Reading

ಉಡುಪಿ: ಮಧ್ಯರಾತ್ರಿ ಡಿ.ಜೆ ಹಾಕಿ ಡ್ಯಾನ್ಸ್‌- ಬಾಕ್ಸ್, ಮಿಕ್ಸರ್‌ ಹೊತ್ತೊಯ್ದ ಪೊಲೀಸರು

ಉಡುಪಿ : ಮಧ್ಯ ರಾತ್ರಿ ಪರವಾನಗಿ ಇಲ್ಲದೆ ಡಿ.ಜೆ. ಸೌಂಡ್ ಹಾಕಿ ನೃತ್ಯ ಮಾಡುತ್ತಿದ್ದ ಮನೆಗೆ ದಾಳಿ ನಡೆಸಿದ ನಗರ ಪೊಲೀಸರು ಸೌಂಡ್‌ ಬಾಕ್ಸ್‌, ಮಿಕ್ಸರ್‌ ಸಹಿತ ಹಲವು ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ…

Continue Reading

ಮಂಗಳೂರು : ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನಿಗೆ ಹೃದಯಾಘಾತ: ಮೃತ್ಯು

ಮಂಗಳೂರು : ಮಹಾಮಾರಿ ಕೊರೊನಾ ಸಾಂಕ್ರಾಮಿಕದ ಬಳಿಕ ಹೃದಯಘಾತಗಳು ಹೆಚ್ಚಾಗ್ತಿವೆ.  ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಘಾತದಿಂದ ಸಾವನ್ನಪ್ಪುತಿರುವುದು ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ. ಅದರಲ್ಲೂ ಶಾಲಾ ಮಕ್ಕಳು…

Continue Reading

ಮಂಗಳೂರು : ನಮೂದುಗೊಂಡ ಬಣ್ಣ ಹಾಕಿಸುವಂತೆ ಸಾರಿಗೆ ಇಲಾಖೆ ಮನವಿ

ಮಂಗಳೂರು : ಇಲ್ಲಿನ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಎಲ್ಲಾ ವಿಧದ ಆಟೋರಿಕ್ಷಾಗಳಿಗೆ ಅಂದರೆ ಎಲೆಕ್ರ್ಟಿಕ್ ವಾಹನ (ಇ-ಆಟೋರಿಕ್ಷಾಗಳು) ಗಳು ಒಳಗೊಂಡಂತೆ ಕೆಲವು ಅಗತ್ಯ ಕ್ರಮವಹಿಸುವಂತೆ ಮನವಿ ಮಾಡಿದೆ. ವಲಯ-1: ಎಲ್ಲಾ ವಿಧದ ಆಟೋರಿಕ್ಷಾಗಳಿಗೆ ಅಂದರೆ ಎಲೆಕ್ರ್ಟಿಕ್…

Continue Reading

ಮಂಗಳೂರಿಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ

ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ…

Continue Reading

ಕಾಸರಗೋಡು : ಆನ್ ಲೈನ್ ಹೊಟೇಲ್ ಫುಡ್ ಸೇವಿಸಿ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು : ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ ಸೇವನೆಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಇದೀಗ ಆನ್ ಲೈನ್‌ನಲ್ಲು ಫುಡ್ ತರಿಸಿ ಸೇವಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ…

Continue Reading

ಸುಬ್ರಹ್ಮಣ್ಯ : ಹಿಂದೂ ಹುಡುಗಿ ಜತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿತ

ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ…

Continue Reading

ಮುಲ್ಕಿ : ಗ್ಯಾಸ್ ಸ್ಟವ್ ಉರಿಸುವಾಗ ಆಕಸ್ಮಿಕ ಅಗ್ನಿ ಅವಘಡ : ಕ್ಯಾಂಟೀನ್ ಭಸ್ಮ

ಮುಲ್ಕಿ : ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾಂಟೀನ್ ನ ಮಾಲಕ ಅಪಾಯದಿಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾನೆ. ಮುಲ್ಕಿಯ ಕಾರ್ನಾಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ….

Continue Reading

ಉಡುಪಿ : ದೇಶದಲ್ಲಿ ಹಿಂದೂಗಳು ಮತಾಂತರವಾಗಲು ಬಡತನವೇ ಕಾರಣ-ವಿನಯ್ ಗುರೂಜಿ

ಉಡುಪಿ: ದೇಶದಲ್ಲಿ ಹಿಂದೂಗಳು ಮತಾಂತರ ಆಗಲು ನಮ್ಮ ಮೇಲು ಕೀಳು ಹಾಗೂ ಬಡತನವೇ ಕಾರಣ ಎಂದು ಚಿಕ್ಕಮಗಳೂರು ಗೌರಿಗದ್ದೆಯ ಅವಧೂತ್‌ ವಿನಯ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ. ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮತಾಂತರ ಆಗಲು…

Continue Reading

ಪುತ್ತೂರು : ಅಪ್ರಾಪ್ತೆ ಮತ್ತು ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ -ಆರೋಪಿ ನಿತೀಶ್ ರೈ ವಿರುದ್ದ ದೂರು ದಾಖಲು

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ…

Continue Reading

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಇಬ್ಬರ ಬಂಧನ

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ದಾಳಿ ನಡೆಸಿದ ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ. ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್…

Continue Reading

ಉಡುಪಿ: ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ-ಮಹಿಳೆ ಸ್ಥಿತಿ ಗಂಭೀರ

ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್‌ನ ಅಂಬಲಪಾಡಿ ಬಳಿಯ ರಾಷ್ಟ್ರೀಯ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×