ಪಡುಬಿದ್ರಿ: ನಾಯಿ ಅಡ್ಡ ಬಂದು ಬೈಕ್ ಪಲ್ಟಿ: ಬಾಲಕ ಸಾವು May 13, 2025 ಪಡುಬಿದ್ರಿ: ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಹೆದ್ದಾರಿ ಬದಿಯ ಮೈಲು ಕಲ್ಲಿಗೆ ಡಿಕ್ಕಿಯಾಗಿ ತೆಂಕ ಎರ್ಮಾಳು ನಿವಾಸಿ ಅಬ್ದುಲ್ ಅಜೀಜ್ ಅವರ ಪುತ್ರ ಶೇಖ್ ಅಬ್ದುಲ್ ಸೈಫಾನ್ (14) ಮೃತಪಟ್ಟಿದ್ದಾರೆ. ತಂದೆಯು… Continue Reading
ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ-ಮಗ : ತಾಯಿ ಸಾವು May 13, 2025 ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆ ಯತ್ನಿಸಿದ್ದ ಘಟನೆ ಸೋಮವಾರ ನಡೆದಿದ್ದು, ವೃದ್ದೆ ತಾಯಿ ಸಾವಿಗೀಡಾಗಿ ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಮುಂಡಾಜೆ ಗ್ರಾಮದ… Continue Reading
ಮಂಗಳೂರು: ಟಿಂಟ್‌ಡ್ ಗ್ಲಾಸ್ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಪ್ರಕರಣ ದಾಖಲು May 13, 2025 ಮಂಗಳೂರು: ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್ ಫಿಲ್ಮ್( ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಮೇ.2 ರಿಂದ… Continue Reading
ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ ಬಾಲಕ ಸಾವು May 12, 2025 ಕಾಪು: ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ದಾರುಣ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ… Continue Reading
ಬಂಟ್ವಾಳ: ಪೂಜೆಗೆ ತಂದಿದ್ದ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳವು May 12, 2025 ಬಂಟ್ವಾಳ: ಮದುವೆಯ ಹಿನ್ನೆಲೆಯಲ್ಲಿ ಆಭರಣ ಖರೀದಿಸಿ ದೇವಸ್ಥಾನಕ್ಕೆ ಪೂಜೆಗಾಗಿ ತಂದಿದ್ದ ಆಭರಣವನ್ನು ಯಾರೋ ಕಳ್ಳರು ಕಳವು ಮಾಡಿದ ಘಟನೆ ಪೊಳಲಿಯಲ್ಲಿ ನಡೆದಿದೆ. ಬಂಟ್ವಾಳದ ವ್ಯಕ್ತಿಯೊಬ್ಬರು ಪುತ್ರನ ಮದುವೆಗಾಗಿ ಸುಮಾರು 7 ಲಕ್ಷ ರೂ…. Continue Reading
ನೆಲ್ಯಾಡಿ: ಯುವಕನ ಹತ್ಯೆ ; ಆರೋಪಿ ಅರೆಸ್ಟ್ May 12, 2025 ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ (34) ನನ್ನು ಶುಕ್ರವಾರ ರಾತ್ರಿ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್‌ನನ್ನು ಉಪ್ಪಿನಂಗಡಿ ಪೊಲೀಸರು ರವಿವಾರ ಬಂಧಿಸಿದ್ದಾರೆ…. Continue Reading
ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ May 12, 2025 ʻಕಾಮಿಡಿ ಕಿಲಾಡಿʼ ಸೀಸನ್ 3 ವಿನ್ನರ್, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ… Continue Reading
ಸುಹಾಸ್ ಶೆಟ್ಟಿ ಪ್ರಕರಣ: ನ್ಯಾಯಾಂಗ ಬಂಧನ May 10, 2025 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ 8 ಮಂದಿ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮಿರ್, ಕಲಂದರ್ ಶಾಫಿ, ಆದಿಲ್… Continue Reading
ಮಲ್ಪೆ: ಕರ್ಕಶ ಡಿಜೆ ಸದ್ದು: ದೂರು ದಾಖಲು May 10, 2025 ಮಲ್ಪೆ: ಕೊಡವೂರು ಗ್ರಾಮ ಕಲ್ಮಾಡಿ ಬಳಿಯ ಮನೆಯಲ್ಲಿ ಮೇ 8ರಂದು ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಅನುಮತಿ ಇಲ್ಲದೆ ತಡರಾತ್ರಿಯವರೆಗೆ ಕರ್ಕಶವಾದ ಡಿಜೆ ಸೌಂಡ್ಸ್ ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದವರ ಮೇಲೆ ಮಲ್ಪೆ… Continue Reading
ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್! May 9, 2025 ಮಂಗಳೂರು: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ… Continue Reading
ಮಂಗಳೂರು: ತಲವಾರು ಝಳಪಿಸಿದ ಪ್ರಕರಣ: ಇಬ್ಬರು ಅರೆಸ್ಟ್ May 8, 2025 ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್ ಆಕಾಶಭವನ ನಿವಾಸಿ ವೇಣುಗೋಪಾಲ್… Continue Reading
ಆಪರೇಷನ್ ಸಿಂಧೂರ್ : ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ May 7, 2025 ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಾವಲು ಪಡೆ ಪೊಲೀಸರು ಅರಬ್ಬೀ… Continue Reading