Breaking News

ಎರಡು ಬಾರಿ ಕ್ಯಾನ್ಸರ್‌ ಗೆದ್ದಿದ್ದ ಬೆಂಗಾಲಿ ನಟಿ ಹೃದಯಾಘಾತದಿಂದ ಮೃತ್ಯು

ಪಶ್ಚಿಮ ಬಂಗಾಳ: ಅನಾರೋಗ್ಯಕ್ಕೆ ಒಳಗಾಗಿದ್ದ, ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ (24) ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ಹೃದಯಾಘಾತಕ್ಕೊಳಗಾಗಿದ್ದ ಇವರನ್ನು ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ…

Continue Reading

10 ವರ್ಷಗಳಿಗೊಮ್ಮೆ ಆಧಾರ್ ದಾಖಲೆಗಳನ್ನು ನವೀಕರಿಸಬೇಕು: ಕೇಂದ್ರ

ನವದೆಹಲಿ : ಕೇಂದ್ರ ಸರ್ಕಾರ ಆಧಾರ್ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಆಧಾರ್ ಹೊಂದಿರುವವರು ದಾಖಲಾತಿ ದಿನಾಂಕದಿಂದ 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅದರ ದಾಖಲೆಗಳನ್ನು “ಕನಿಷ್ಠ ಒಮ್ಮೆ” ನವೀಕರಿಸಬೇಕು ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು…

Continue Reading

ಮೊರ್ಬಿ : ಜನರಿಗೆ 15 ಲಕ್ಷ ರೂಪಾಯಿ ನೀಡುತ್ತೇನೆಂದು ನಾನು ಭರವಸೆ ನೀಡಲಾರೆ ಅರವಿಂದ ಕೇಜ್ರೀವಾಲ್

ಮೊರ್ಬಿ : ಮೊರ್ಬಿ ತೂಗುಸೇತುವೆ ದುರಸ್ತಿ ನಿರ್ವಹಣೆಯ ಜವಾಬ್ದಾರಿ ಹೊತ್ತವರನ್ನು ರಕ್ಷಿಸುವ ಪ್ರಯತ್ನವಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಆರೋಪಿಸಿದ್ದಾರೆ. ಗುಜರಾತ್‌ನ ಮೊರ್ಬಿ ಜಿಲ್ಲೆಯ ವಂಕನೇರ್ ಪಟ್ಟಣದಲ್ಲಿ ರೋಡ್‌ಶೋದಲ್ಲಿ (ತಿರಂಗ ಯಾತ್ರೆ) ಭಾನುವಾರ…

Continue Reading

ಅಲಿಗಢ : ಪೇರಳೆ ಹಣ್ಣನ್ನು ಕದ್ದಿದ್ದಕ್ಕೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಲೆ

ಅಲಿಗಢ: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಮನೇನಾ ಗ್ರಾಮದ ತೋಟದಿಂದ ಪೇರಳೆ ಹಣ್ಣನ್ನು ಕದಿಯುತ್ತಿದ್ದ ಆರೋಪದ ಮೇಲೆ ದಲಿತ ವ್ಯಕ್ತಿಯನ್ನು ಥಳಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದು, ಪೊಲೀಸರು…

Continue Reading

ಇಂದೋರ್ : ಬಾಲಕರನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣ-ಮೂವರು ಶಂಕಿತರ ಬಂಧನ

ಇಂದೋರ್ : ನಗದು ಕಳವುಗೈದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಬಾಲಕರಿಬ್ಬರನ್ನು ಥಳಿಸಿ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನದಿಂದ ಹಣ ಕದ್ದಿದ್ದಾರೆಂದು ಆರೋಪಿಸಿ…

Continue Reading

ಗುಜರಾತ್ : ತೂಗುಸೇತುವೆ ದುರಂತ – ಬಿಜೆಪಿ ಸಂಸದನ ಕುಟುಂಬದ 12 ಮಂದಿ ನೀರುಪಾಲು!

ಮೊರ್ಬಿ(ಗುಜರಾತ್​): ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈ ವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ,…

Continue Reading

ಚಂಡೀಗಡ : ವಿವಿಯ 60 ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌: ಪ್ರತಿಭಟನೆ

ಚಂಡೀಗಡ: ಚಂಡೀಗಡದ ವಿವಿಯ ಹಾಸ್ಟೆಲ್​ನಲ್ಲಿ 60 ಯುವತಿಯರು ಸ್ನಾನ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಘಟನೆ ಬೆಳಕಿಗೆ ಬಂದಿದೆ. ಇದನ್ನು ವಿದ್ಯಾರ್ಥಿನಿಯೊಬ್ಬಳೇ ಚಿತ್ರೀಕರಿಸಿ ಸೋರಿಕೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ…

Continue Reading

ಜಾರ್ಖಂಡ್ : ಸಾಲ ವಸೂಲಾತಿ ವೇಳೆ ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದ ಫೈನಾನ್ಸ್ ಸಿಬ್ಬಂದಿ

ಜಾರ್ಖಂಡ್ : ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ಇಚ್ಚಾಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಲ ಪಾವತಿ ಮಾಡಿಲ್ಲ ಎಂದು ಸಾಲ ವಸೂಲಾತಿಗೆ ಬಂದ ಸಿಬ್ಬಂದಿಗಳು ಮನೆಯಲ್ಲಿದ್ದ ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿರುವ…

Continue Reading

ಮುಂಬೈ: ಶಾಲೆಯ ಲಿಫ್ಟ್ ಬಾಗಿಲುಗಳ ನಡುವೆ ಸಿಲುಕಿ ಶಿಕ್ಷಕಿ ಸಾವು!

ಮುಂಬೈ:  ಮುಂಬೈನಲ್ಲಿ ಶಾಲೆಯ ಲಿಫ್ಟ್ ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಉತ್ತರ ಮುಂಬೈನ ಉಪನಗರವಾದ ಮಲಾಡ್‌ನ ಚಿಂಚೋಲಿ ಬಂದರ್‌ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್‌ನಲ್ಲಿ ಶುಕ್ರವಾರ ಈ ಘಟನೆ ವರದಿಯಾಗಿದೆ. ಶಿಕ್ಷಕಿ…

Continue Reading

‘ಫೋನ್ ಟ್ಯಾಪ್‌ ಕುರಿತು ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ’-ಪ್ರಹ್ಲಾದ್ ಜೋಶಿ

ನವದೆಹಲಿ : ಫೋನ್ ಟ್ಯಾಪ್ ಮಾಡಲಾಗಿದೆ ಎಂಬ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ. ಬಿಜೆಪಿ ಗೆಲುವು ಖಚಿತ ಎಂಬುದು ಎಲ್ಲರಿಗೂ ಗೊತ್ತಿದ್ದ ಮೇಲೆ ಅವರ ಫೋನ್…

Continue Reading

ಮಗುವಿಗೆ ಹಾಲುಣಿಸುತ್ತಿರುವಾಗಲೇ ವಿಧಿಯಾಟ – 25 ವರ್ಷದ ತಾಯಿ ಸಾವು

ನಾಗರಕರ್ನೂಲ್ : ತನ್ನ ಮಗುವಿಗೆ ಹಾಲುಣಿಸುತ್ತಿರುವಾಗಲೇ ತಾಯಿಯೋರ್ವಳು ಮೃತಪಟ್ಟಿರುವ ದಾರುಣ ಘಟನೆಯೊಂದು ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ. ರಾಜಾಪುರ ಮಂಡಲದ ತಿರುಮಲಾಪುರ ಗ್ರಾಮದ 25 ವರ್ಷದ ಜಯಶ್ರೀ ತಮ್ಮ ಮೊದಲ ಮಗುವಿನ…

Continue Reading

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ

ನವದೆಹಲಿ, : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಹೀಗಾಗಿ 14.2 ಕೆ.ಜಿ.ಯ ದೇಶೀಯ ಎಲ್.ಪಿ.ಜಿ ಸಿಲಿಂಡರ್ ಗಳ ಬೆಲೆ ಹೆಚ್ಚಾಗಲಿದ್ದು,ದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಈಗ 1053 ರೂ.ಗೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×