Breaking News

ಕರ್ನಾಟಕದಲ್ಲಿ ಲಾಟರಿ | ರಾಜ್ಯದಲ್ಲಿ 15 ವರ್ಷ ಬಳಿಕ ಲಾಟರಿ ಜಾರಿ ..?

ಬೆಂಗಳೂರು: 15 ವರ್ಷಗಳ ಬಳಿಕ ಕರ್ನಾಟಕದಲ್ಲಿ ಲಾಟರಿ (Karnataka Lottery) ಮಾರಾಟವನ್ನು ಸರ್ಕಾರ ಅಧಿಕೃತಗೊಳಿಸುತ್ತಾ? ಈ ಬಗ್ಗೆ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಖುದ್ದು ರಾಜ್ಯಪಾಲರ ಕಛೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ….

Continue Reading

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಮೃತ್ಯು

ಕುಶಾಲನಗರ : ಎದೆನೋವು ಕಾಣಿಸಿಕೊಂಡು 6ನೇ ತರಗತಿ ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ…

Continue Reading

ಅಯ್ಯಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ: ಬಾಲಕ ಸ್ಪಾಟ್‌ಡೆತ್-ಮೂವರು ಗಂಭೀರ

ಧಾರವಾಡ: ಅಯ್ಯಪ್ಪನ ದರ್ಶನಕ್ಕೆಂದು ಕೇರಳಕ್ಕೆ ತೆರಳಿದ್ದ ಬಾಲಕನೋರ್ವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ ಬಾಲಕ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ…

Continue Reading

ಬೆಂಗಳೂರು : ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿಯಿಂದ ಮಹಿಳೆಗೆ ಶರ್ಟ್ ಬಿಚ್ಚುವಂತೆ ಒತ್ತಾಯ

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಶರ್ಟ್ ತೆಗೆಯುವಂತೆ ಹೇಳಿ ಭದ್ರತಾ ಸಿಬ್ಬಂದಿಯೋರ್ವರು ಮಹಿಳೆಗೆ ಮುಜುಗುರು ಆಗುವಂತೆ ವರ್ತಿಸಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Continue Reading

ಬೆಂಗಳೂರು: ಹೊಸ ಪಕ್ಷ ಆರಂಭಿಸಲಿರುವ ಗಣಿಧಣಿ ಜನಾರ್ಧನ ರೆಡ್ಡಿ

ಬೆಂಗಳೂರು: ಮಾಜಿ ಬಿಜೆಪಿ ನಾಯಕ ಹಾಗೂ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಲು ಸಜ್ಜಾಗಿರುವ ಬಗ್ಗೆ ಕರ್ನಾಟಕದ ಆಡಳಿತಾರೂಢ ಬಿಜೆಪಿ ಚಿಂತಿತವಾಗಿದೆ. ‘ಕಲ್ಯಾಣ ರಾಜ್ಯ…

Continue Reading

ಬೆಂಗಳೂರು : ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್

ಬೆಂಗಳೂರು: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು…

Continue Reading

ಬೆಂಗಳೂರು: ಆಟ-ಪಾಠದ ನೆಪದಲ್ಲಿ 15 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ; ದೈಹಿಕ ಶಿಕ್ಷಕ ಬಂಧನ

ಬೆಂಗಳೂರು: 15 ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ  ಹೆಬ್ಬಾಳದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಾಳ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ…

Continue Reading

ದಾವಣಗೆರೆ : 79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿ ಹನಿಟ್ರ್ಯಾಪ್‍ಗೆ ಯತ್ನಿಸಿ ಒಳಗೆ ಹೋದ್ಳು 32ರ ಆಂಟಿ..!

ದಾವಣಗೆರೆ : ಕಷ್ಟ ಎಂದು ಹೇಳಿಕೊಂಡು ಬಂದ ಮಹಿಳೆಯೊಬ್ಬಳಿಗೆ ಸಾಲ ನೀಡಿದ್ದ ವೃದ್ದ, ಮತ್ತೆ ಮರಳಿ ಸಾಲ ವಾಪಸ್ ಕೇಳಿದಾಗ ಆತನಿಗೆ ಮತ್ತು ಬರಿಸಿ ನಗ್ನ ಮಾಡಿ ತನ್ನ ಜೊತೆ ಮಲಗಿದ ರೀತಿ…

Continue Reading

ಬೆಳಗಾವಿ : ‘ರಮೇಶ್ ಜಾರಕಿಹೊಳಿ ಜೆಡಿಎಸ್‌ಗೆ ಬಂದರೆ ಸ್ವಾಗತ’-ಸಿ.ಎಂ. ಇಬ್ರಾಹಿಂ

ಬೆಳಗಾವಿ : ಜೆಡಿಎಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪಕ್ಷ ಸೇರುವುದಾದರೆ ಸ್ವಾಗತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ…

Continue Reading

ಶಿವಮೊಗ್ಗ : ವಿವಾಹವಾದ ಐದೇ ತಿಂಗಳಲ್ಲಿ ನೇಣಿಗೆ ಶರಣಾದ ಮಹಿಳೆ

ಶಿವಮೊಗ್ಗ : ವಿವಾಹವಾದ ಐದೇ ತಿಂಗಳಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಖ್ಯಾತ ವೈದ್ಯೆ ಅಶ್ವತ್‌ನಗರದ ಜಯಶ್ರೀ ಅವರ ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ…

Continue Reading

ದಾವಣಗೆರೆ : ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಕಾರಿನಲ್ಲಿ ಶವವಾಗಿ ಪತ್ತೆ..!

ದಾವಣಗೆರೆ : ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್​ ಶವ ನಾಲ್ಕು ದಿನಗಳ ಬಳಿಕ ಇದೀಗ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ…

Continue Reading

ಕಲಬುರಗಿ: ಬಾಲಕಿಯನ್ನು ರೇಪ್ ಮಾಡಿ ಕೊಲೆ; 24 ಗಂಟೆಯಲ್ಲೇ ಆರೋಪಿ ಅಪ್ರಾಪ್ತ ಬಾಲಕನ ಬಂಧನ

ಕಲಬುರಗಿ : ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ಆರೋಪಿ ಅಪ್ರಾಪ್ತ ಬಾಲಕನನ್ನು ಕಳೆದ 24 ಗಂಟೆಗಳಲ್ಲೇ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×