Breaking News

ಕೊರೋನ ವೈರಸ್ ಬಗ್ಗೆ ಮೊದಲು ಅಲರ್ಟ್ ನೀಡಿದ್ದು ನಾವು, ಚೀನಾ ಅಲ್ಲ: ಡಬ್ಲ್ಯೂ ಹೆಚ್ ಒ

ಜಿನೀವಾ: ಕೊರೋನಾ ವೈರಸ್ ಪ್ರಕರಣದಲ್ಲಿ ಡಬ್ಲ್ಯೂ ಹೆಚ್ ಒ ವಿಶ್ವಸಮುದಾಯಕ್ಕೆ ಪ್ರಾರಂಭದಲ್ಲೇ ಮಾಹಿತಿ ನೀಡದೇ ಚೀನಾ ಪರ ಕೆಲಸ ಮಾಡಿದೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಆರೋಪವನ್ನು ಅಲ್ಲಗಳೆಯುವ ನಿಟ್ಟಿನಲ್ಲಿ ಈಗ…

Continue Reading

ವಿಶ್ವದಾದ್ಯಂತ ಕೊರೋನಾ ಸ್ಫೋಟ: 1.11 ಕೋಟಿಗೆ ಏರಿದ ಸೋಂಕಿತರ ಸಂಖ್ಯೆ, 5.23 ಲಕ್ಷ ಮಂದಿ ಬಲಿ

ಜಿನಿವಾ: ವಿಶ್ವದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಸೋಂಕಿತರ ಸಂಖ್ಯೆ 11,190,678ಕ್ಕೆ ಏರಿಕೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ. ವಿಶ್ವ ವಿವಿಧ ರಾಷ್ಟ್ರಗಳನ್ನು ಎಡೆಬಿಡದೆ ಕಾಡುತ್ತಿರುವ ಮಹಾಮಾರಿ ವೈರಸ್ ಈ ವರೆಗೂ 523,613…

Continue Reading

ಕೊರೋನಾಗೆ ಕಂಗಾಲಾದ ಅಮೆರಿಕಾ: ಒಂದೇ ದಿನ 53,000 ಮಂದಿಯಲ್ಲಿ ಸೋಂಕು ಪತ್ತೆ, 28 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ವಾಷಿಂಗ್ಟನ್; ಮಹಾಮಾರಿ ಕೊರೋನಾಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಂಗಾಲಾಗಿದ್ದು, ಒಂದೇ ದಿನ ರಾಷ್ಟ್ರದಲ್ಲಿ ಬರೋಬ್ಬರಿ 53,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  ಇದು ಒಂದು ದಿನದಲ್ಲಿ ವಿಶ್ವದ ಯಾವುದೇ ದೇಶದಲ್ಲಿ…

Continue Reading

ಕೋವಿಡ್ ವಿರುದ್ಧ ಹೋರಾಟ: ಕೇರಳ ಆರೋಗ್ಯ ಸಚಿವೆ ಶೈಲಾಜಾಗೆ ವಿಶ್ವಸಂಸ್ಥೆ ವಿಶೇಷ ಗೌರವ

ವಿಶ್ವಸಂಸ್ಥೆ: ಮಾರಕ ಕೊರೋನಾವೈರಸ್ ಹರಡುವುದನ್ನು ಯಶಸ್ವಿಯಾಗಿ ನಿಯಂತ್ರಿಸಿ ಮಾದರಿಯಾದ ಕೇರಳ ರಾಜ್ಯ ಆರೋಗ್ಯ ಸಚಿವರಿಗೆ ವಿಶ್ವಸಂಸ್ಥೆ ವಿಶೇಷ ಗೌರವ ಸಲ್ಲಿಸಿದೆ. ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನಾಚರಣೆಯಾದ ಜೂನ್ 23ರಂದು ಕೇರಳ ಆರೋಗ್ಯ ಸಚಿವ…

Continue Reading

ಕುಡಿಯುವ ನೀರಿನ ಗ್ಲಾಸು ಹಿಡಿದುಕೊಳ್ಳಲು ಕಷ್ಟ ಪಟ್ಟ ಟ್ರಂಪ್, ಆರೋಗ್ಯದ ಬಗ್ಗೆ ಚರ್ಚೆ ಶುರು, ವಿಡಿಯೋ ನೋಡಿ!

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಗ್ಯದ ಬಗ್ಗೆ ಸಂದೇಹಗಳು ವ್ಯಕ್ತವಾಗುತ್ತಿದೆ. ಅಮೆರಿಕಾ ಸೇನಾ ಅಕಾಡೆಮಿಯಲ್ಲಿ ಶನಿವಾರ ಟ್ರಂಪ್ ಭಾಷಣ ಮಾಡುತ್ತಿದ್ದ  ಸಂದರ್ಭದಲ್ಲಿ ಬಲಗೈಮೂಲಕ  ಗ್ಲಾಸಿನಿಂದ ನೀರು ಕುಡಿಯಲು ತೊಂದರೆ ಅನುಭವಿಸಿದ  ವಿಡಿಯೋ  ವೈರಲ್…

Continue Reading

ವೆಬ್‌ಸೈಟ್‌ಗಳಲ್ಲಿ ಫೋಟೋ ಎಂಬೆಡ್ ಮಾಡಲು ಬಳಕೆದಾರರ ಅನುಮತಿ ಅಗತ್ಯ: ಇನ್ಸ್ಟಾಗ್ರಾಮ್

ಸ್ಯಾನ್ ಫ್ರಾನ್ಸಿಸ್ಕೋ: ಇತರ ವೆಬ್ ಸೈಟ್ ಗಳಲ್ಲಿ ಫೋಟೋಗಳನ್ನು ಎಂಬೆಡ್ ಮಾಡಲು ಬಳಕೆದಾರರ ಅನುಮತಿ ಅಗತ್ಯವಾಗಿರುತ್ತದೆ ಎಂದು ಇನ್ಸ್ಟಾಗ್ರಾಮ್ ಹೇಳಿದೆ.  ಇದರರ್ಥ ಇನ್ಸ್ಟಾಗ್ರಾಮ್ ಬಳಕೆದಾರರು ಇನ್ನೊಬ್ಬರ ಇನ್ಸಾಟಾಗ್ರಾಮ್ ಪೋಸ್ಟ್ ನ್ನು ಇತರ ವೆಬ್ ಸೈಟ್…

Continue Reading

ವಾಷಿಂಗ್ಟನ್: ಮಹಾತ್ಮಗಾಂಧಿ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ವಾಷಿಂಗ್ಟನ್ : ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಹೊರಗಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ.  ಜನಾಂಗೀಯ ದ್ವೇಷದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ನಿರತರಾಗಿರುವ ಕೆಲವರು ಪ್ರತಿಮೆ…

Continue Reading

ಭಾರತಕ್ಕೆ ಪ್ರತಿಸ್ಪರ್ಧಿಯೇ ಇಲ್ಲ, ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮತ್ತೆ ಭಾರತ!

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಐದು ತಾತ್ಕಾಲಿಕ ಸದಸ್ಯತ್ವಕ್ಕಾಗಿ ಜೂನ್ 17 ರಂದು ಚುನಾವಣೆ ನಡೆಸಲು ವಿಶ್ವಸಂಸ್ಥೆ ನಿರ್ಧರಿಸಿದೆ.  ಏಷ್ಯಾ ಪೆಸಿಫಿಕ್ ವಲಯದ ಸ್ಥಾನಕ್ಕೆ ಭಾರತ ಏಕಮಾತ್ರ ಸ್ಪರ್ಧಿಯಾಗಿರುವುದರಿಂದ ಚುನಾವಣೆ ಕೇವಲ ಔಪಚಾರಿಕ ಪ್ರಕ್ರಿಯೆ…

Continue Reading

ಅಮೆರಿಕಾ: ಇವಾಂಕ ಟ್ರಂಪ್ ಆಪ್ತ ಸಹಾಯಕಿಗೆ ಕೋವಿಡ್-19 ಪಾಸಿಟಿವ್!

ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಅವರ ಆಪ್ತ ಸಹಾಯಕಿಗೆ ಮಾರಕ ಕೊರೋನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಕೋವಿಡ್-19 ಸೋಂಕಿಗೆ ತುತ್ತಾದ ಶ್ವೇತಭವನದ ಮೂರನೇ ಸಿಬ್ಬಂದಿಯಾಗಿದ್ದಾರೆ…

Continue Reading

ಕೋವಿಡ್-19 ಹರಡುವಿಕೆ ಹಿಂದೆ ವುಹಾನ್ ಮಾರುಕಟ್ಟೆ ಪಾತ್ರವಿದೆ, ಹೆಚ್ಚಿನ ಸಂಶೋಧನೆ ಅಗತ್ಯ: ವಿಶ್ವ ಆರೋಗ್ಯ ಸಂಸ್ಥೆ

ಜಿನಿವಾ : ಕೋವಿಡ್-19 ಹರಡುವಿಕೆ ಹಿಂದೆ ಚೀನಾದ ವುಹಾನ್ ನಗರದ ವನ್ಯಜೀವಿ ಮಾಂಸ ಮಾರುಕಟ್ಟೆಯ ಪಾತ್ರವಿದೆ ಎಂದು ವಿಶ್ವ ಆರೋಗ್ಯ ಸಂಸ್ಧೆ(ಡಬ್ಲ್ಯುಎಚ್ಒ) ಹೇಳಿದೆ. ತೀವ್ರ ಮಟ್ಟದಲ್ಲಿ ಕೊರೋನಾ ವೈರಸ್ ಹರಡಲು ಮಾರುಕಟ್ಟೆ ಮೂಲವಾಗಿರುವ ಸಾಧ್ಯತೆ…

Continue Reading

ಪ್ರತಿದಿನ ಕೊರೋನಾ ಪರೀಕ್ಷೆಗೆ ಒಳಗಾಗುತ್ತಿರುವ ಡೊನಾಲ್ಡ್ ಟ್ರಂಪ್:ಅಧ್ಯಕ್ಷರ ಮಿಲಿಟರಿ ಸಹಾಯಕನಿಗೆ ಸೋಂಕು

ವಾಷಿಂಗ್ಟನ್ : ತಮ್ಮ ಮಿಲಿಟರಿ ಸಹಾಯಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಪ್ರತಿದಿನ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಖಾಸಗಿ…

Continue Reading

ಅಮೆರಿಕಾದಲ್ಲಿ ಕೊರೋನಾ ರಣಕೇಕೆ: 24 ಗಂಟೆಗಳಲ್ಲಿ 2,448 ಮಂದಿ ಬಲಿ, ಸಾವಿನ ಸಂಖ್ಯೆ 75,543ಕ್ಕೆ ಏರಿಕೆ

ವಾಷಿಂಗ್ಟನ್ : ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬರೋಬ್ಬರಿ 2,448 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 75,543ಕ್ಕೆ ಏರಿಕೆಯಾಗಿದೆ.  ಈ ನಡುವೆ ಅಮೆರಿಕಾದಲ್ಲಿ…

Continue Reading