Breaking News

ನ್ಯೂ ಇಯರ್ ಪಾರ್ಟಿಯಲ್ಲಿ ಲವ್ವರ್ಸ್ ಫುಲ್ ರೊಮ್ಯಾನ್ಸ್-ನೋಡ್ತಾ ನಿಂತು ರೋಡ್ ಬ್ಲಾಕ್ ಮಾಡಿದರೋರಿಗೆ ಬಿತ್ತು ಲಾಠಿಚಾರ್ಜ್…!

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಧ್ಯರಾತ್ರಿ ಕೋರಮಂಗಲದ ಮುಖ್ಯ ರಸ್ತೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಒಂದೇ ಜಾಗದಲ್ಲಿ ಸೇರಿದ್ದು 100ಕ್ಕೂ ಹೆಚ್ಚು ಬಾರ್, ಪಬ್, ರೆಸ್ಟೋರೆಂಟ್‍ಗಳು ಫುಲ್ ಮಿರಮಿರ ಎನ್ನುತ್ತಿತ್ತು. ಆದರೆ…

Continue Reading

ಕಿನ್ನಿಗೋಳಿ : ಬಸ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ:ಬಸ್ ಢಿಕ್ಕಿ ಹೊಡೆದು ಶಾಲಾ ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಉಲ್ಲಂಜೆ ನಿವಾಸಿ ಚರಣ್ (15) ಮೃತ ಬಾಲಕ.ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ.ಸಂಜೆ…

Continue Reading

ಬೆಂಗಳೂರು : ‘ಚುನಾವಣೆವರೆಗೂ ನಿದ್ರಿಸದೆ ಕೆಲಸ ಮಾಡಿ’-ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಬಿಜೆಪಿಯ ಸುಳ್ಳುಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸಬೇಕು. ಮುಂದಿನ ಚುನಾವಣೆಯವರೆಗೂ ಯಾರೂ ನಿದ್ರಿಸದೆ ಕೆಲಸ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,…

Continue Reading

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

ಮಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಏಕ ಬಳಕೆಯ ಪ್ಲಾಸ್ಟಿಕ್(ಎಸ್.ಯು.ಪಿ) ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ(ತಿದ್ದುಪಡಿ)ನಿಯಮಗಳ ಅನುಸರಣೆಯನ್ನು…

Continue Reading

ಉಡುಪಿ :  ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನ ಬಂಧನ

ಉಡುಪಿ : ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ. ಪ್ರಕರಣದ ಹಿನ್ನೆಲೆ:ಜೂನ್…

Continue Reading

ಸುಳ್ಯ: ಹಲವೆಡೆ ಲಘು ಭೂಕಂಪನ ಅನುಭವ – ಭಯಭೀತರಾದ ಜನ

ಸುಳ್ಯ: ಸುಳ್ಯ ತಾಲೂಕಿನ ಹಲವೆಡೆ ಇಂದು ಬೆಳಗ್ಗಿನ ವೇಳೆ ಲಘು ಭೂಕಂಪನದ ಅನುಭವವಾಗಿದ್ದು, ಸುಮಾರು 45 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ, ಮರ್ಕಂಜ, ಕಲ್ಲುಗುಂಡಿ, ಸಂಪಾಜೆ, ಪೆರಾಜೆ, ಅರಂತೋಡು, ಐವರ್ನಾಡು, ತೊಡಿಕಾನ,…

Continue Reading

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕ್ರಮ-ಸಿಎಂ ಪಿಣರಾಯಿ ವಿಜಯನ್

ವಯನಾಡ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ…

Continue Reading

ಲಖನೌ: ಅಯೋಧ್ಯೆ ನದಿಯಲ್ಲಿ ಪತ್ನಿ ಜೊತೆ ಅಸಭ್ಯ ವರ್ತನೆ; ಪತಿಗೆ ಸಾರ್ವಜನಿಕರಿಂದ ‘ಧರ್ಮದೇಟು’!

ಲಖನೌ: ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಪತ್ನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿ ಸಾರ್ವಜನಿಕರೇ ಸಾಮೂಹಿಕವಾಗಿ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನದಿಯಲ್ಲಿ ಪವಿತ್ರ…

Continue Reading

ಚಿಕ್ಕಮಗಳೂರು : ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ – ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಮೋದಿಯವರು ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ…

Continue Reading

ಬಂಟ್ವಾಳ: ರಾಜಸ್ಥಾನದಲ್ಲಿ ಮುಸ್ಲಿಂ ಮಹಿಳೆಯರನ್ನು ರಕ್ಷಿಸಿದ್ದು ಆರ್.ಎಸ್.ಎಸ್.-ಕಲ್ಲಡ್ಕ ಪ್ರಭಾಕರ್ ಭಟ್

ಬಂಟ್ವಾಳ : ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಕೀಳು ಪದ ಉಪಯೋಗಿಸಿ ‌ಮಾತನಾಡಿದವರ ಬಗ್ಗೆ ಆರ್.ಎಸ್.ಎಸ್. ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು, ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು…

Continue Reading

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ…

Continue Reading

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪಾಠಕ್ಕೆ ಕತ್ತರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×