ಬೆಂಗಳೂರು : ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ by admin | Posted on December 10, 2022December 10, 2022 ಬೆಂಗಳೂರು: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. Follow us on Social media
May 10, 2020ರಾಜ್ಯಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಸೋಂಕು ಪತ್ತೆ, 847ಕ್ಕೇರಿದ ಸೋಂಕಿತರ ಸಂಖ್ಯೆ