Breaking News

ಬೆಳ್ತಂಗಡಿ: ಅರಣ್ಯದಲ್ಲಿ ಪತ್ತೆಯಾಯ್ತು ಹೆಣ್ಣು ಮಗು!

ಬೆಳ್ತಂಗಡಿ: ಯಾರೋ ಅಪರಿಚಿತರು ಕಾಡು ದಾರಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ.

ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಪೊಲೀಸರು ಮಗುವಿನ ಪೋಷಕರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

Follow us on Social media

About the author