ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಆಪ್ತ ಮೂಲಗಳು ತಿಳಿಸಿವೆ.
ನಟ ಉಪೇಂದ್ರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Follow us on Social media