ಭಾರತ-ಪಾಕ್ ಸಮರ – IPL 2025 ಟೂರ್ನಿ ರದ್ದು! by newskaravali | Posted on May 9, 2025May 9, 2025 ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದೆ. Follow us on Social media