Breaking News

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ T20 ಕ್ರಿಕೆಟ್​ಗೆ ಕೊಹ್ಲಿ ಗುಡ್‌ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಾವಳಿ ಮಾತ್ರ ಆಡಲಿದ್ದಾರೆ.

ವಿರಾಟ್ ಕೊಹ್ಲಿ ಅವರು 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. 14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

Follow us on Social media

About the author