Breaking News

ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ

ತಿರುವನಂತಪುರಂ : ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ವಿದೇಶಗಳಲ್ಲಿ ಸಿಲುಕಿದ ಭಾರತೀಯರನ್ನು ವಾಪಸ್ ಕರೆತರುವ ಕೇಂದ್ರ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿ ಮೇ.07 ರಂದು ಅಬು ಧಾಬಿಯಿಂದ ಕೇರಳಕ್ಕೆ ವಾಪಸ್ಸಾಗಿದ್ದರು.

ಈ ಎರಡು ಪ್ರಕರಣಗಳ ಮೂಲಕ ಕೇರಳದಲ್ಲಿ ಕೊರೋನಾ ಪೀಡಿತರ ಸಂಖ್ಯೆ 505 ಜನರಿದ್ದು 17 ಜನರಿಗೆ ಚಿಕಿತ್ಸೆ ನಡೆಯುತ್ತಿದೆ. ಇಡುಕ್ಕಿಯಲ್ಲಿರುವ ಓರ್ವ ರೋಗಿ ಇಂದು ಗುಣಮುಖರಾಗಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. 

Follow us on Social media

About the author