Breaking News

ಉಡುಪಿ ನ್ಯಾಯಾಧೀಶರಿಗೆ ಕೋವಿಡ್‌; ಕೋರ್ಟ್‌ ಆವರಣ ಸೀಲ್‌ ಡೌನ್‌

ಉಡುಪಿ:   ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್‌ ಡೌನ್‌ ಮಾಡಲಾಗಿದೆ .

ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿ ಕೋವಿಡ್‌ ಪ್ರಕರಣಗಳು ಕಡಿಮೆಯಾಗಿದ್ದವಾದರೂ, ಈಗ ಮತ್ತೊಮ್ಮೆ ಏರಿಕೆ ಕಂಡಿದೆ. 

ಸೋಮವಾರ 98 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2321 ಸೋಂಕಿತ ಪ್ರಕರಣಗಳು ವರದಿಯಾಗಿವೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×