ಉರುಳಿಗೆ ಬಿದ್ದ ಚಿರತೆ ರಕ್ಷಣೆ by Author | Posted on August 7, 2019August 7, 2019 ಮೂಡುಬಿದಿರೆ: ಅಶ್ವತ್ಥಪುರ ಸಮೀಪ ಕಾಡುಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸಿದ್ದಾರೆ. Follow us on Social media