Breaking News

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಸೋಂಕು-10 ಮಂದಿ ಸೋಂಕಿಗೆ ಬಲಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ 149 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ.

ಇನ್ನು 82 ಮಂದಿ ಬುಧವಾರದಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 3009 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇನ್ನು ಬುಧವಾರದಂದು ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 3343ಕ್ಕೆ ಏರಿಕೆಯಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×