Breaking News

ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ಅಪ್ರಾಪ್ತನ ಮೇಲೆ ಯುವಕನಿಂದ ಮಾರಣಾಂತಿಕ ಹಲ್ಲೆ

ವಿಟ್ಲ : ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಬಾಲನ ಮೇಲೆ ಅದೇ ಊರಿನ ಅಬ್ದುಲ್ ಖಾದರ್ ಅವರ ಪುತ್ರ ಕಬೀರ್ ಕ್ಷುಲ್ಲಕ ವಿಚಾರವಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುವನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ ಠಾಣೆಗೆ ಗಾಯಾಳು ಬಾಲಕನ ತಂದೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×