Breaking News

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ

ನವದೆಹಲಿ, : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ.

  • ಹೀಗಾಗಿ 14.2 ಕೆ.ಜಿ.ಯ ದೇಶೀಯ ಎಲ್.ಪಿ.ಜಿ ಸಿಲಿಂಡರ್ ಗಳ ಬೆಲೆ ಹೆಚ್ಚಾಗಲಿದ್ದು,ದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಈಗ 1053 ರೂ.ಗೆ ಲಭ್ಯವಾಗಲಿದೆ.14.2 ಕೆಜಿ ಸಿಲಿಂಡರ್ ಜೊತೆಗೆ, 5 ಕೆಜಿಯ ಸಣ್ಣ ದೇಶೀಯ ಸಿಲಿಂಡರ್ ಗಳ ಬೆಲೆಯೂ ಹೆಚ್ಚಾಗಿದೆ. ಇದರ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 18ರೂ.ಗಳಷ್ಟು ಹೆಚ್ಚಿಸಲಾಗಿದೆ.ಮತ್ತೊಂದೆಡೆ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.
Follow us on Social media

About the author