Breaking News

ಮಂಗಳೂರು: ದ.ಕ. ಜಿಲ್ಲೆಯ ಶಾಲೆ, ಅಂಗನವಾಡಿಗೆ ನಾಳೆ (ಜುಲೈ 11ರಂದು) ರಜೆ ಘೋಷಣೆ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ. ಪಿಯುಸಿ, ಪದವಿ ಮತ್ತು ಇತರ ವೃತ್ತಿಪರ…

Continue Reading

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ: ಸಂಚಾರ ಸ್ಥಗಿತ

ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ…

Continue Reading

ಮಂಗಳೂರು : ಪಿಲಿಕುಳ ನಿಸರ್ಗಧಾಮದಲ್ಲಿ ನೆರೆ: ಪ್ರವಾಸಿಗರಿಗೆ ಸದ್ಯ ನಿರ್ಬಂಧ

ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ…

Continue Reading

ನಿತ್ಯಾನಂದ ನನಗಿಷ್ಟ, ಅವರನ್ನೇ ಮದುವೆ ಆಗಲು ಬಯಸಿದ್ದೇನೆ: ಚರ್ಚೆಗೆ ಗ್ರಾಸವಾಯ್ತು ನಟಿಯ ಹೇಳಿಕೆ

ಬೆಂಗಳೂರು: ಬಹುಭಾಷಾ ನಟಿ ಪ್ರಿಯಾ ಆನಂದ್ ಅವರು ಮದುವೆ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಗ್ರಾಸವಾಗಿದೆ.  ಇತ್ತೀಚೆಗೆ ಯೂಟ್ಯೂಬ್‌ ಚಾನೆಲ್‌ನ ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರಿಯಾ, ‘ನಾನು ನಿತ್ಯಾನಂದ ಸ್ವಾಮಿ ಅವರೊಂದಿಗೆ…

Continue Reading

ಮಂಗಳೂರು : ಮುಂದಿನ ಮೂರು ದಿನ ಭಾರೀ ಮಳೆ-ರೆಡ್ ಅಲರ್ಟ್ ಮುಂದುವರಿಕೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಜಾರಿಯಲ್ಲಿತ್ತು. ಜುಲೈ…

Continue Reading

ಉಡುಪಿ: ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಮೃತ್ಯು

ಉಡುಪಿ : ಹೆಬ್ರಿಯ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್‌ನಲ್ಲಿ ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಶರತ್ ಶೆಟ್ಟಿ (55) ದಿನದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಮಳೆ…

Continue Reading

ಬೆಂಗಳೂರು : ಮಾದಕವಸ್ತು ಮಾರಾಟ – ಆಫ್ರಿಕಾ ಮೂಲದ ಮಹಿಳೆಯರ ಬಂಧನ

ಬೆಂಗಳೂರು : ಬಾಣಸವಾಡಿ ಪೊಲೀಸರು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಫ್ರಿಕಾ ಮೂಲದ ನಮ್ಯುಟೆಬಿ ಶಮ್ರಿಯಾ ಮತ್ತು ನನ್ಫುಕಾ ಫಿಯೊನ ಎಂದು ಗುರುತಿಸಲಾಗಿದೆ.ಪೊಲೀಸರು ಬಂಧಿತರಿಂದ 1.5 ಲಕ್ಷ ಮೌಲ್ಯದ…

Continue Reading

ಮಂಗಳೂರು: ಮಣ್ಣಿನಲ್ಲಿ ಹೂತು ಹೋದ ತ್ಯಾಜ್ಯ ವಿಲೇವಾರಿ ವಾಹನ

ಮಂಗಳೂರು: ಅರೆಬರೆ ರಸ್ತೆ ಕಾಮಗಾರಿಯ ಪರಿಣಾಮ ತ್ಯಾಜ್ಯ ಸಾಗಾಟದ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಕಂಬಳ ರಸ್ತೆಯಲ್ಲಿ ನಡೆದಿದೆ. ಮಹಾನಗರ ಪಾಲಿಕೆಯ ತ್ಯಾಜ್ಯ ಸಾಗಿಸುವ ಆ್ಯಂಟೋನಿ…

Continue Reading

ಉಡುಪಿ: ಕಾರು-ಬೈಕ್ ಮೇಲೆ ಬಿದ್ದ ಹೆಮ್ಮರ-ಅಪಾಯದಿಂದ ಪಾರು

ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ. ಘಟನೆಯಲ್ಲಿ…

Continue Reading

ಬೆಂಗಳೂರು : ‘ಸರ್ಕಾರಿ ಶಾಲೆ ಅಭಿವೃದ್ದಿ ಅವಗಣಿಸಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ’-ಭಾಸ್ಕರ್ ರಾವ್

ಬೆಂಗಳೂರು : ಸರ್ಕಾರಿ ಶಾಲೆಗಳ ಅಭಿವೃದ್ದಿ ಕಡೆಗಣಿಸಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ…

Continue Reading

ಚಾಮರಾಜನಗರ : ಇದೇ ನನ್ನ ಕೊನೆಯ ಚುನಾವಣೆ: 81 ವರ್ಷದ ನಂತರ ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ: ಸಿದ್ದರಾಮಯ್ಯ ಪುನರುಚ್ಚಾರ

ಚಾಮರಾಜನಗರ: ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 81 ವರ್ಷದ  ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

Continue Reading

ಬಂಟ್ವಾಳ: ಅಧಿಕಾರಿಗಳು 24 ಗಂಟೆಯೂ ಸಾರ್ವಜನಿಕರ ಕರೆ ಸ್ವೀಕರಿಸಬೇಕು-ಶಾಸಕ ರಾಜೇಶ್ ನಾಯ್ಕ್‌

ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×