Breaking News

ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅವರು…

Continue Reading

ಕೋವಿದ್‍ -19: ಮಾರ್ಚ್ 22ರಂದು ಬೆಂಗಳೂರು ಮೆಟ್ರೋ ರೈಲು ಸೇವೆ ಸ್ಥಗಿತ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕರೆನೀಡಿರುವ ‘ಜನತಾ ಕರ್ಫ್ಯೂ’ಗೆ ಬೆಂಬಲ ವ್ಯಕ್ತಪಡಿಸಿರುವ ಬೆಂಗಳೂರಿನ ನಮ್ಮ ಮೆಟ್ರೋ, ಕರೋನವೈರಸ್ ಹರಡುವುದನ್ನು ತಡೆಗಟ್ಟಲು ಮಾರ್ಚ್ 22 ರಂದು ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.ಪ್ರಧಾನಿಯವರು ಕರೆ…

Continue Reading

ರಾಜ್ಯದ ಕೊರೋನಾ ಸೋಂಕು ತಡೆ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಯಡಿಯೂರಪ್ಪ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ತಡೆಯುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದರು. ‌ನಸೌಧದಲ್ಲಿ ಸಿಎಂ ಯಡಿಯೂರಪ್ಪ…

Continue Reading

ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್

ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ‌ ಕಾಮಗಾರಿಗೆ ಇ‌-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ…

Continue Reading

ಬಿಜೆಪಿಯವರಿಗೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶವಿದೆ: ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ಸಭಾಧ್ಯಕ್ಷರ ಮಾತಿಗೂ ಬೆಲೆ ಕೊಡದೆ ಸದನದಲ್ಲಿ ಅಡ್ಡಿ ಪಡಿಸುತ್ತಿರುವುದನ್ನು ನೋಡಿದರೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶ ಅವರಿಗಿದ್ದ ಹಾಗೆ ಕಾಣುತ್ತಿದೆ. ಹಾಗಿದ್ದರೆ ಅಧಿವೇಶನ ಕರೆದಿರುವುದು ಯಾಕೆ? ಎಂದು ವಿರೋಧ…

Continue Reading

ಕಾಫಿ ಡೆ ಮಾದರಿಯಲ್ಲಿ ನಂದಿನಿ ಕೆಫೆ ತೆರೆಯಲು ಕೆ.ಎಂ.ಎಫ್ ಚಿಂತನೆ

ಬೆಂಗಳೂರು : ಹಾಲು ಹಾಗೂ ಅದರ ಉತ್ಪನ್ನಗಳಿಂದ ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಿ, ಅಮುಲ್ ನಂತೆ ದೇಶಾದ್ಯಂತ ಬ್ರ್ಯಾಂಡ್ ಸೃಷ್ಟಿಸಲು ಮುಂದಾಗಿದೆ. ಜಗತ್ತಿನಾದ್ಯಂತ ಇರುವ…

Continue Reading

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಡಿ.ಕೆ.ಶಿವಕುಮಾರ್‌ಗೆ ಪಕ್ಷದ ಚುಕ್ಕಾಣಿ ನೀಡಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ನೇಮಕವಾಗಿದ್ದು, ಪಕ್ಷದ ಸಾರಥ್ಯ ವಹಿಸಿದ್ದಾರೆ.ಈ…

Continue Reading

ಕೊರೋನಾ ಸೋಂಕು ಹರಡದಂತೆ ತಡೆಯಲು ಸಮಿತಿ ರಚನೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್‌ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಕೊರೋನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ…

Continue Reading

ಎನ್‌ಆರ್‌ಸಿ ವಿರೋಧಿಸಿ 18 ಲಕ್ಷ ಜನರು ಗೃಹಬಂಧನದಲ್ಲಿ: ಐವನ್ ಡಿಸೋಜಾ

ಬೆಂಗಳೂರು : ವಿಧಾನ ಪರಿಷತ್‌ನಲ್ಲಿ ಸಂವಿಧಾನದ ಮೇಲೆ ಚರ್ಚೆ ಆರಂಭಿಸಿದ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ, ಎನ್ ಆರ್ ಸಿ ವಿರೋಧಿಸಿದ ಹದಿನೆಂಟು ಲಕ್ಷ ಜನರನ್ನು ಬಿಜೆಪಿ ಸರ್ಕಾರ ಗೃಹಬಂಧನದಲ್ಲಿಟ್ಟಿದೆ ಎಂದು ಆರೋಪಿಸಿದರು.ಇದಕ್ಕೆ…

Continue Reading

ಕೊರೋನಾ ಭೀತಿ; ಗೊಂದಲದ ಗೂಡಾದ ಪೋಷಕರ ಮನಸ್ಥಿತಿ

ಬೆಂಗಳೂರು : ಕೊರೋನಾ ವೈರಸ್ ಕುರಿತು ಜನರಲ್ಲಿ ಎಲ್ಲೆಡೆ ಆತಂಕ ಮನೆ ಮಾಡಿದೆ.ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ…

Continue Reading

ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮಗೆ ಬೇಕೆಂದರೆ…

Continue Reading

ರಾಜ್ಯ ಸರ್ಕಾರ ಹಣಕಾಸಿನ ಕಷ್ಟದಲ್ಲಿದೆ : ಯುಟಿ ಖಾದರ್

ಬೆಂಗಳೂರು : ಒಂದು ವರ್ಷದ ಬಜೆಟ್ ಗೆ ಒಪ್ಪಿಗೆ ಪಡೆಯುವ ಚರ್ಚೆ ಆಗ್ತಿದೆ.ರಾಜ್ಯ ಸರ್ಕಾರ ಹಣಕಾಸಿನ ಕಷ್ಟದಲ್ಲಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×