Breaking News

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ ಇಳಿಮುಖವಾಗಿದ್ದು,…

Continue Reading

ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ತರಿಗೆ 25 ಕೋಟಿ ನೆರವು

ಮಂಗಳೂರು: ರಾಜ್ಯದ ನೆರೆ ಸಂತ್ರಸ್ತರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 25 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ. ಅಲ್ಲದೇ…

Continue Reading

ಎನ್‌ಸಿಐಬಿ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದವರ ಬಂಧನ

ಮಂಗಳೂರು: ಕೇಂದ್ರ ಸರ್ಕಾರದ ಎನ್‌ಸಿಐಬಿ ನಿರ್ದೇಶಕ ಎಂಬ ಸೋಗು ಹಾಕಿಕೊಂಡು ಮಂಗಳೂರಿನಲ್ಲಿ ದೊಡ್ಡ ಬ್ಲಾಕ್‌ಮೇಲ್, ಹಣಸುಲಿಗೆ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಎಂಟು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಯಿಲಾಡ್ ಕಾವನಾಡ ನಿವಾಸಿ…

Continue Reading

ಕರಾವಳಿಯಾದ್ಯಂತ ಹೈ ಅಲರ್ಟ್ ; ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ

ಮಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಸ್ಥಿತಿ ಘೋಷಣೆ ಮಾಡಿದೆ. ಅದರಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಕರಾವಳಿ ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಂತೆ ಮಂಗಳೂರು…

Continue Reading

ಮಂಗಳೂರು ಪೊಲೀಸರಿಂದ ಅನುಮಾನಾಸ್ಪದ 9 ಮಂದಿ ಸಹಿತ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕವಿರುವ ಕಾರು ವಶಕ್ಕೆ ತೀವ್ರ ವಿಚಾರಣೆ

ಮಂಗಳೂರು: ದೇಶದೊಳಗೆ ಉಗ್ರರು ನುಸುಳಿರುವ ಮಾಹಿತಿ ಇರುವ ಹಿನ್ನೆಲೆಯಲ್ಲಿ ರಾಷ್ಟ್ರದೆಲ್ಲೆಡೆ ತೀವ್ರ ಕಟ್ಟೇಚ್ಚರ ವಹಿಸಲಾಗಿದೆ. ಮಂಗಳೂರಿನಲ್ಲಿ ತೀವ್ರ ತಪಾಸಣೆಯ ಸಂದರ್ಭ ಅನುಮಾನಾಸ್ಪದವಾಗಿ ಪತ್ತೆಯಾದ 9 ಮಂದಿಯನ್ನು ವಿಶೇಷ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪಂಪ್…

Continue Reading

ಫೋನ್ ಕದ್ದಾಲಿಕೆ ಬಗ್ಗೆ ಸೂಕ್ತ ತನಿಖೆಯಾಗಲಿ- ಶಾಸಕ ಕಾಮತ್

ಮಂಗಳೂರು : ಹಿಂದಿನ ಮೈತ್ರಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಬರುತ್ತವೆ. ಕಳೆದ ದೋಸ್ತಿ ಸರಕಾರದ ಅತೀ ದೊಡ್ಡ ಸಾಧನೆ ಎಂದರೆ ಫೋನ್ ಕದ್ದಾಲಿಕೆ ಮಾಡಿರುವುದು…

Continue Reading

ಹರಿಯುತ್ತಲೇ ಇದೆ ಪಚ್ಚನಾಡಿ ತ್ಯಾಜ್ಯ!

ಮಂಗಳೂರು: ಪಚ್ಚನಾಡಿಯ ಡಂಪಿಂಗ್ ಯಾರ್ಡ್‌ನಿಂದ ಹೊರಟ ತ್ಯಾಜ್ಯ ರಾಶಿ ಪ್ರತಿ ದಿನ ಮುಂದುವರಿಯುತ್ತಲೇ ಇದೆ. 15 ಎಕರೆ ವ್ಯಾಪ್ತಿಯಲ್ಲಿ 75 ಮೀಟರ್ ಎತ್ತರದಲ್ಲಿ ಹರಿದು ಬಂದ ತ್ಯಾಜ್ಯ ಮಂದಾರ ಪ್ರದೇಶದಲ್ಲಿದ್ದ ಅಡಕೆ, ತೆಂಗಿನ…

Continue Reading

ಶಾಲಾ ಬಸ್ ಮೇಲೆ ಉರುಳಿದ ಮರ: ವಿದ್ಯಾರ್ಥಿಗಳು ಪಾರು

ಮಂಗಳೂರು: ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು…

Continue Reading

ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು: ಬಿಎಎಸ್​ವೈ

ಮಂಗಳೂರು: ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಾತ್ಕಾಲಿಕ ಪರಿಹಾರವಾಗಿ ಒಂದು ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ಸಿಎಂ ಬಿ.ಎಸ್​….

Continue Reading

ನಾಳೆ ದ.ಕ,ಉಡುಪಿ,ಉ.ಕ ಜಿಲ್ಲೆಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ

ಮಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು 12.8.2019ರಂದು ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ನೆರೆ ಹಾನಿ ವೀಕ್ಷಣೆ ಮಾಡುವರು,ಅಂದು ಕಾರವಾರದಲ್ಲಿ ವಾಸ್ತವ್ಯ ಹೂಡಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ…

Continue Reading

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳ ಆಜ್ಞೆಯನ್ನು ತಿರಸ್ಕರಿಸಿದ ಕೆಲವು ವಿದ್ಯಾಸಂಸ್ಥೆಗಳ ವಿರುದ್ಧ ಜಿಲ್ಲಾ ಎನ್.ಎಸ್.ಯು.ಐ ವತಿಇಂದ ಜಿಲ್ಲಾಧಿಕಾರಿಗಳಿಗೆ ದೂರು

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಾರೀ ಗಾಳಿ ಮಳೆಗೆ ಕರಾವಳಿ ಪ್ರದೇಶ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ ನೀಡಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇಂದು ಕೂಡ…

Continue Reading

ಆಗಸ್ಟ್ 9 ದ.ಕ.ಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ಸುರಕ್ಷತೆಯ ದೃಷ್ಠಿಯಿಂದ ದಕ್ಷಿಣ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×