Breaking News

ನಿಖಿಲ್ -ರೇವತಿ ಸರಳ ವಿವಾಹ ಏ.17ರಂದು: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಕೊರೊನಾ‌ ಲಾಕ್‌ ಡೌನ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ ದಂಪತಿ ಪುತ್ರ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಕುಟುಂಬದವರು ನಿಶ್ಚಯಿಸಿದಂತೆ ಇದೇ…

Continue Reading

ಕೊರೋನಾ ವೈರಸ್: ಸುರತ್ಕಲ್‌ ನಲ್ಲಿ ಯುವಕ ಸಾವು: ಪರೀಕ್ಷೆಯಲ್ಲಿ ಕೋವಿಡ್‌19 ನೆಗೆಟಿವ್; ಜನತೆ ನಿರಾಳ

ಮಂಗಳೂರು: ಮಂಗಳೂರಿನ ಸುರತ್ಕಲ್‌ ನಲ್ಲಿ ತೀವ್ರ ಆಂತಕಕ್ಕೆ ಕಾರಣವಾಗಿದ್ದ ಯುವಕನ ಸಾವು ಕೊರೋನಾ ಸೋಂಕಿನಿಂದ ಸಂಭವಿಸಿಲ್ಲ ಎಂಬುದು ದೃಢಪಟ್ಟಿದ್ದು, ಕೋವಿಡ್ 19 ಪರಿಕ್ಷಾ ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ…

Continue Reading

ಮಾದರಿ ನಡೆ: ತನ್ನ 2 ವರ್ಷದ ಮಗುವಿನಿಂದ 22 ದಿನಗಳಿಂದ ದೂರವಿರುವ ದ.ಕ. ಜಿಲ್ಲಾಧಿಕಾರಿ

ಮಂಗಳೂರು : ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ತಗತ್ಯ. ರೋಗ ಲಕ್ಷಣವಿದ್ದಲ್ಲಿ ಇತರರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿರುವ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌…

Continue Reading

ದೇಶದಲ್ಲಿ ಕೊರೋನಾ ಆರ್ಭಟ: ವೈರಸ್’ಗೆ 377 ಮಂದಿ ಬಲಿ, 12,000 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಾದ್ಯಂತ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್’ಗೆ ಈ ವರೆಗೂ 377 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 12,000 ಗಡಿಯತ್ತ ತಲುಪಿದೆ.  ಕಳೆದ 24 ಗಂಟೆಗಳಲ್ಲಿ ಹೊಸದಾಗಿ…

Continue Reading

ಆಗಸ್ಟ್ 1ಕ್ಕೆ ಶಾಲಾ-ಕಾಲೇಜು ಪುನರಾರಂಭ ಎಂಬ ಸುದ್ದಿ ಸತ್ಯವಲ್ಲ:ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್ ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್ ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ್…

Continue Reading

ಏಪ್ರಿಲ್ 20 ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ, ಪಾನಪ್ರಿಯರ ಆಸೆ ಭಗ್ನ

ಬೆಂಗಳೂರು: ರಾಜ್ಯದಲ್ಲಿ ಬುಧವಾರದಿಂದ ಮದ್ಯ ಮಾರಾಟ ಆರಂಭವಾಗಲಿದೆ ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದ್ದು, ಪಾನಪ್ರಿಯರು ಮದ್ಯ ಸವಿಯಲು ಏಪ್ರಿಲ್ 20ರ ವರೆಗೆ ಕಾಯುವುದು ಅನಿವಾರ್ಯವಾಗಿದೆ. ಬುಧವಾರದಿಂದ ರಾಜ್ಯದ ಎಂ.ಎಸ್.ಐ.ಎಲ್ ಮಳಿಗೆಗಳಲ್ಲಿ ಮದ್ಯ ಮಾರಾಟ ಆರಂಭಿಸಲು…

Continue Reading

ಕೊರೋನಾ: ಚಲನಚಿತ್ರ ಕಾರ್ಮಿಕರಿಗೆ ರಿಯಲ್ ಸ್ಟಾರ್ ಉಪೇಂದ್ರ ಸಹಾಯ ಹಸ್ತ

ಬೆಂಗಳೂರು:  ಕೊರೋನಾ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ನಲ್ಲಿರುವ ಚಲನಚಿತ್ರ ಕಾರ್ಮಿಕರಿಗೆ ಸ್ಯಾಂಡಲ್ ವುಡ್ ‘ಬುದ್ಧಿವಂತ’ ನಟ ಉಪೇಂದ್ರ ನೆರವು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟ ವ್ಯಾಪ್ತಿಗೆ ಬರುವ…

Continue Reading

ಬೆಂಗಳೂರು: ಯಲಹಂಕ ಬಳಿ 1.22 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ವಲಯ ಕಛೇರಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.  ಅಮೃತಹಳ್ಳಿಯ ಮುಂಭಾಗದ ರಸ್ತೆಯಲ್ಲಿ ವಿಶ್ವನಾಥ್ ಬಿನ್ ಮರಿಗೌಡ, ನರಸಮ್ಮ ಕೋಂ ಲೇಟ್ ಅಣ್ಣಯ್ಯಪ್ಪ ಇವರು ಅಕ್ರಮವಾಗಿ ಮಾರಾಟ…

Continue Reading

ಕೋಲ್ಡ್ ಸ್ಟೋರೇಜ್, ಸಂಸ್ಕರಣ ಘಟಕ ಸ್ಥಾಪನೆಗೆ ಚಿಂತನೆ: ಬಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೃಷಿಗೆ ಬಳಸುವ ಔಷಧಗಳ ಪೈಕಿ ಸುಮಾರು 175 ಮಾದರಿಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬಹಿರಂಗ ಪಡಿಸಿದ್ದಾರೆ.ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ಮಂಗಳವಾರ ಕೃಷಿ ಇಲಾಖೆಗೆ…

Continue Reading

ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 10ಕ್ಕೆ, ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಮಂಗಳವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನ 76 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್ ನಿಂದ…

Continue Reading

ಟಿ20 ವಿಶ್ವಕಪ್‌ನಲ್ಲಿ ಆಡುವುದು ಅನುಮಾನ: ಎಬಿ ಡಿವಿಲಿಯರ್ಸ್

ಜೋಹಾನ್ಸ್‍ ಬರ್ಗ್: ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಪರ ಆಡುವುದು ಅನುಮಾನ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಲಯ ಮತ್ತು…

Continue Reading

ರಾಜ್ಯದಲ್ಲಿ 11 ಹೊಸ ಕೋವಿಡ್ ಪ್ರಕರಣ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ, ಒಟ್ಟು 9 ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ.  ಕಲಬುರಗಿಯ 55 ವರ್ಷದ ವೃದ್ಧ,…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×