Breaking News

ಕರೋನಾ ಪರಿಣಾಮ: ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‍ ಸೇವೆಗಳಲ್ಲಿ ಕಡಿತ

ಮಂಗಳೂರು : ಕೋವಿಡ್ -19 ಹರಡುವಿಕೆಯ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಪ್ರೀಮಿಯಂ, ಎಸಿ ಯೇತರ ಸ್ಲೀಪರ್, ರಾಜಹಂಸ ಮತ್ತು ಎಕ್ಸ್‌ಪ್ರೆಸ್ ಬಸ್ ಸೇವೆಗಳನ್ನು ಮಂಗಳೂರಿನಿಂದ…

Continue Reading

ಗುಲ್ಬರ್ಗಾದಲ್ಲಿ ಮತ್ತೋರ್ವನಲ್ಲಿ ಕೊರೋನಾ ಸೋಂಕು; ಸೋಂಕಿತರ ಸಂಖ್ಯೆ 7ಕ್ಕೇರಿಕೆ

ಬೆಂಗಳೂರು : ಗುಲ್ಬರ್ಗಾದಲ್ಲಿ ಇತ್ತೀಚಿಗೆ ಕೊರೋನಾ ಸೋಂಕಿನ ಮೃತಪಟ್ಟ ವೃದ್ಧ ವ್ಯಕ್ತಿಯ ಸಂಬಂಧಿಕನೋರ್ವನಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿದಂತಾಗಿದೆ.ಮೃತ ವ್ಯಕ್ತಿಯ ಆರೈಕೆ ಮಾಡುತ್ತಿದ್ದ ಸಂಬಂಧಿಕನ ವೈದ್ಯಕೀಯ ವರದಿಯಲ್ಲಿ…

Continue Reading

ಪ್ರತಿ ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪ್ರವಾಸ: ಕನಕಪುದಿಂದಲೇ ಸಂಘಟನೆಗೆ ಚಾಲನೆ

ರಾಮನಗರ : ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.ಹೈಕಮಾಂಡ್ ಸೂಚನೆಯ ಮೇರೆಗೆ ಒಂದೆಡೆ ಪಕ್ಷದ ಹಿರಿಯ ನಾಯಕರು, ಪಕ್ಷ ಬಿಟ್ಟು ಹೋದವರನ್ನೆಲ್ಲಾ ಭೇಟಿಯಾಗುತ್ತಿದ್ದರೆ…

Continue Reading

ಕೊರೊನಾ ಮಹಾಮಾರಿ ವಿರುದ್ದ ಸಮರಕ್ಕೆ ಸನ್ನದ್ದಗೊಳ್ಳಲು ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ : ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘಟನೆ (ಸಾರ್ಕ್) ದೇಶಗಳಿಗೆ ಭಾರತ ಸ್ಪಷ್ಟ ಸಂದೇಶ ರವಾನಿಸಿದೆ. ವಿಶ್ವದ ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಜನ ಸಮೂಹ ಈ ಪ್ರದೇಶದಲ್ಲಿದ್ದು, ಕೊರೊನಾ ವೈರಸ್…

Continue Reading

ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ: ಶ್ರೀರಾಮುಲು

ಕಲಬುರಗಿ : ಮಹಾಮಾರಿ ಕೊರೋನಾದಿಂದ ಜಿಲ್ಲೆಯ ವೃದ್ಧರೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ನಗರದ ಜೇಮ್ಸ್ ಆಸ್ಪತ್ರೆಗೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ‌ ಶ್ರೀರಾಮುಲು ಭಾನುವಾರ‌ ಭೇಟಿ ನೀಡಿದರು.ನಂತರ ಕೊರೊನಾ ತಡೆಗಟ್ಟಲು ಕೈಗೊಂಡ…

Continue Reading

ಕೊರೋನಾ ಭೀತಿ; ರಾಜ್ಯದ ಎಲ್ಲಾ ಪಠ್ಯಕ್ರಮ ಶಾಲೆಗಳ 7, 8, 9ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7, 8, 9ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಮಾರ್ಚ್ 31ರ ನಂತರ ಪ್ರಕಟಿಸಲಿದ್ದು, ಅಲ್ಲಿಯ ವರೆಗೆ ಪರೀಕ್ಷಾ ಪೂರ್ವಸಿದ್ಧತೆಗೆ ರಜೆ ಘೋಷಿಸಲಾಗಿದೆ…

Continue Reading

ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್

ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ‌ ಕಾಮಗಾರಿಗೆ ಇ‌-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ…

Continue Reading

ಧರ್ಮಶಾಲಾದಲ್ಲಿ ನಾಳೆ ಭಾರತ-ದ.ಆಫ್ರಿಕಾ ಮೊದಲ ಏಕದಿನ ಕದನ

ಧರ್ಮಶಾಲಾ :ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿ ಗುಡ್ಡಗಳ ನಾಡು ಧರ್ಮಶಾಲಾದಲ್ಲಿ ನಡೆಯಲಿದೆ.ಕೋವಿಡ್-19 ಆತಂಕದಿಂದ ಭಾರತ ಸೇರಿದಂತೆ ವಿಶ್ವಾದ್ಯಂತ ಬಹುತೇಕ ಕ್ರೀಡಾ ಟೂರ್ನಿಗಳನ್ನು ಮುಂದೂಡಲಾಗಿದೆ…

Continue Reading

ಬಿಜೆಪಿಯವರಿಗೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶವಿದೆ: ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ಸಭಾಧ್ಯಕ್ಷರ ಮಾತಿಗೂ ಬೆಲೆ ಕೊಡದೆ ಸದನದಲ್ಲಿ ಅಡ್ಡಿ ಪಡಿಸುತ್ತಿರುವುದನ್ನು ನೋಡಿದರೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶ ಅವರಿಗಿದ್ದ ಹಾಗೆ ಕಾಣುತ್ತಿದೆ. ಹಾಗಿದ್ದರೆ ಅಧಿವೇಶನ ಕರೆದಿರುವುದು ಯಾಕೆ? ಎಂದು ವಿರೋಧ…

Continue Reading

ಕಾಫಿ ಡೆ ಮಾದರಿಯಲ್ಲಿ ನಂದಿನಿ ಕೆಫೆ ತೆರೆಯಲು ಕೆ.ಎಂ.ಎಫ್ ಚಿಂತನೆ

ಬೆಂಗಳೂರು : ಹಾಲು ಹಾಗೂ ಅದರ ಉತ್ಪನ್ನಗಳಿಂದ ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಿ, ಅಮುಲ್ ನಂತೆ ದೇಶಾದ್ಯಂತ ಬ್ರ್ಯಾಂಡ್ ಸೃಷ್ಟಿಸಲು ಮುಂದಾಗಿದೆ. ಜಗತ್ತಿನಾದ್ಯಂತ ಇರುವ…

Continue Reading

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಡಿ.ಕೆ.ಶಿವಕುಮಾರ್‌ಗೆ ಪಕ್ಷದ ಚುಕ್ಕಾಣಿ ನೀಡಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ನೇಮಕವಾಗಿದ್ದು, ಪಕ್ಷದ ಸಾರಥ್ಯ ವಹಿಸಿದ್ದಾರೆ.ಈ…

Continue Reading

ಅಂಬಾನಿ ಸೇರಿ ಕೋಟ್ಯಧಿಪತಿಗಳಿಂದ ಮುಳುಗಿದ ಯೆಸ್ ಬ್ಯಾಂಕ್

ಮುಂಬೈ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್‍ನ ಒಟ್ಟು ವಾಪಸಾಗದ ಸಾಲ ಎನ್‍ ಪಿ ಎ ಪ್ರಮಾಣದ ಹೆಚ್ಚು ಭಾಗ ಕೋಟ್ಯಧಿಪತಿಗಳದ್ದಾಗಿದೆ ಎಂಬ ವರದಿ ಆಘಾತಕಾರಿಯಾಗಿದೆ. ಯೆಸ್ ಬ್ಯಾಂಕ್ ನ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×