Breaking News

ಡಾಲರ್ ಎದುರು 74.09 ತಲುಪಿದ ಭಾರತೀಯ ರೂಪಾಯಿ ಬೆಲೆ

ಮುಂಬೈ : ಬ್ಯಾಂಕರ್ ಗಳು ಮತ್ತು ಆಮದುದಾರರ ಡಾಲರ್ ಬೇಡಿಕೆ ಹಿನ್ನೆಲೆಯಲ್ಲಿ ಡಾಲರ್ ಎದುರು ರೂಪಾಯಿ ಬೆಲೆ 30 ಪೈಸೆ ಕುಸಿದಿದ್ದು, 74.09 ತಲುಪಿದೆ.ವಿದೇಶಿ ವಿನಿಮಯ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ 74 ರಷ್ಟಿದ್ದ…

Continue Reading

ರೈತರ ಸಾಲ ಮನ್ನಾ ಕುರಿತು ಯೋಗಿ ಆದಿತ್ಯನಾಥ್ ಸರ್ಕಾರವನ್ನು ಟೀಕಿಸಿದ ಪ್ರಿಯಾಂಕಾ

ಲಕ್ನೋ : ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ…

Continue Reading

200 ನೇ ದಿನ ಪೂರೈಸಿ ತುಳು ಚಿತ್ರರಂಗದಲ್ಲಿ ದಾಖಲೆ ಬರೆದ ‘ಗಿರಿಗಿಟ್’

ಮಂಗಳೂರು : ವಿಶ್ವದಾದ್ಯಂತ ದಾಖಲೆ ಬರೆದ ಗಿರಿಗಿಟ್ ಸಿನಿಮಾ , 200 ನೇ ದಿನವನ್ನು ಯಶಸ್ವಿಯಾಗಿ ಪೂರೈಸಿ ತುಳು ಚಿತ್ರರಂಗದಲ್ಲಿ ದಾಖಲೆ ಬರೆದಿದೆ. ಈ ಸಿನಿಮಾವು ಆಗಸ್ಟ್‌ 23 ರಂದು ಬಿಡುಗಡೆಗೊಂಡಿದ್ದು ನಗರದ ಚಿತ್ರ ಮಂದಿರಗಳು…

Continue Reading

ಮಂಗಳೂರು: ಕೊರೊನಾ ಶಂಕಿತ ವ್ಯಕ್ತಿ ವೆನ್ಲ್ಯಾಕ್ ಆಸ್ಪತ್ರೆಯಿಂದ ಪರಾರಿ

ಮಂಗಳೂರು: ದುಬೈನಿಂದ ಭಾನುವಾರ ಬಂದಿಳಿದ ಸಂದರ್ಭದಲ್ಲಿ ಜ್ವರದ ಲಕ್ಷಣಗಳು ಕಂಡುಬಂದ ಕಾರಣದಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಕೋವಿಡ್-19 ಗಾಗಿ ಸ್ಥಾಪಿಸಾಗಿದ್ದ ವಾರ್ಡ್ ನಲ್ಲಿ ನಿಗಾ ಇರಿಸಿದ್ದ ವ್ಯಕ್ತಿಯೊಬ್ಬ ತಡರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ದುಬೈನಿಂದ ವಿಮಾನದಲ್ಲಿ…

Continue Reading

ಯಸ್ ಬ್ಯಾಂಕ್ ಹಗರಣ; ಮುಂಬೈನ ಏಳು ಕಡೆ ಮುಂದುವರಿದ ಸಿಬಿಐ ದಾಳಿ

ಮುಂಬೈ : ದೀವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಹೆಚ್‌ಎಫ್‌ಎಲ್) ನಿಂದ ಯಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಕುಟುಂಬ ಸದಸ್ಯರಿಗೆ ೬೦೦ ಕೋಟಿ ಲಂಚ ಪಾವತಿಸಿದ್ದ ಆರೋಪ ಸಂಬಂಧ ಕೇಂದ್ರೀಯ ತನಿಖಾ…

Continue Reading

ಬಾಂಗ್ಲಾದೇಶ ಏಕದಿನ ತಂಡಕ್ಕೆ ತಮೀಮ್ ಇಕ್ಬಾಲ್ ನಾಯಕ

ಢಾಕಾ : ಬಾಂಗ್ಲಾದೇಶ ಏಕದಿನ ಕ್ರಿಕೆಟ್ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ ತಮೀಮ್ ಇಕ್ಬಾಲ್ ಅವರು ವೇಗಿ ಮಶ್ರಾಫೆ ಮೊರ್ತಾಜಾ ಅವರ ಸ್ಥಾನಕ್ಕೆ ಹೆಸರಿಸಲಾಗಿದೆ.ಐದು ವರ್ಷಗಳ ಕಾಲ ತಂಡವನ್ನು ಮುನ್ನಡೆಸಿದ್ದ ಮಶ್ರಾಫೆ ಮೊರ್ತಾಜ ಅವರು…

Continue Reading

ರಾಜ್ಯದಲ್ಲಿ ಕೋವಿದ್-19 ಸೋಂಕು ದೃಢಪಟ್ಟಿಲ್ಲ; ಡಾ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೋಮವಾರ ವಿಧಾನಸಭೆಗೆ ಮಾಹಿತಿ ನೀಡಿದರು.ಸದನದ ಶೂನ್ಯ ವೇಳೆಯಲ್ಲಿ ಕೊರೋನಾ ವೈರಸ್ ಕುರಿತು ಸದನ…

Continue Reading

ಸೇನೆಯಿಂದ ಮಹಿಳೆಯರನ್ನು ದೂರವಿಡುವ ಪ್ರಶ್ನೆಯೇ ಇಲ್ಲ: ಸಿಂಗ್

ನವದೆಹಲಿ : ಕಳೆದ ಹಲವು ವರ್ಷಗಳಿಂದ ಸೇನೆಗೆ ಸೇರುವ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆಸೇನೆಯಿಂದ ಮಹಿಳೆಯರನ್ನು ದೂರವಿಡುವ ಪ್ರಶ್ನೆಯೇ ಇಲ್ಲ ಇಂತಹ ಅಲೋಚನೆಯೂ ಸರ್ಕಾರಕ್ಕೆ ಇಲ್ಲ…

Continue Reading

ಆಸ್ಟ್ರೇಲಿಯಾ ಮುಡಿಗೆ ಮಹಿಳಾ ಟಿ-20 ವಿಶ್ವಕಪ್, ಭಾರತಕ್ಕೆ ಫೈನಲ್ ನಲ್ಲಿ ನಿರಾಸೆ

ಮೆಲ್ಬೋರ್ನ : ಚೊಚ್ಚಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್ ಗೆಲ್ಲುವ ಕನಸಿಗೆ ಪೆಟ್ಟು ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲರಾದ ಹರ್ಮನ್ ಪ್ರೀತ್ ಪಡೆ ಸೋಲು ಕಂಡಿದೆ. ಆಸ್ಟ್ರೇಲಿಯಾ ಬ್ಯಾಟಿಂಗ್…

Continue Reading

ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು

ಶಿವಮೊಗ್ಗ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ‌.ರಾಯಚೂರು ಜಿಲ್ಲೆಯ ಶಕ್ತಿನಗರದ ಆರ್ ಟಿಪಿಎಸ್…

Continue Reading

ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂದು ಸಾಬೀತ ಮಾಡಿದೆ : ಸಿದ್ದರಾಮಯ್ಯ ಕಿಡಿ

ದಾವಣಗೆರೆ : ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿ ದ್ದಾರೆ….

Continue Reading

ಅಂತಾರಾಷ್ಟ್ರೀಯ ಮಹಿಳಾ ದಿನ: ಮುಖ್ಯಮಂತ್ರಿ ಸೇರಿ ಗಣ್ಯರ ಶುಭಾಶಯ

ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.ಸದಾ ಹರಿವ ಸಹನೆಯ ನದಿ, ಬರಿದಾಗದ ಕರುಣೆಯ ಕಡಲು, ಮಮತೆಯ ಮಹಾಸಾಗರದ ಪ್ರತೀಕವೇ ಆಗಿರುವ ಸಮಸ್ತ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×