Breaking News

ಕಡಬ: ನೆಕ್ಕಿಲಾಡಿ ಅಪಘಾತ ಪ್ರಕರಣ – ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ

ಕಡಬ : ಕಡಬ ಸಮೀಪದ ಬೊಳ್ಳೂರು ಎಂಬಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳಗೆ ಸೇರಿದ ಅಕ್ರಮ ಮರಳು ಸಾಗಾಟ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ…

Continue Reading

ಮಾರ್ಚ್ 6 ರಂದು ಬಹು ನಿರೀಕ್ಷಿತ ತುಳು ಸಿನಿಮಾ ‘ಇಂಗ್ಲೀಷ್‌’ ನ ಟೀಸರ್‌ ಬಿಡುಗಡೆ

ಮಂಗಳೂರು : ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್…

Continue Reading

ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕ ಠಾಣೆಯಿಂದ ಎಸ್ಕೇಪ್.!

ಪುತ್ತೂರು : ಬಸ್ಸೊಂದರಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನನ್ನು ಪ್ರಯಾಣಿಕರು ಹಾಗೂ ಸಿಬ್ಬಂದಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ವಿಚಾರಣೆ ಸಂದರ್ಭ ಆತ ಠಾಣೆಯಿಂದ ಎಸ್ಕೇಪ್ ಆಗಿದ್ದಾನೆ. ಮಂಗಳವಾರ ಸುಳ್ಯ ಕಡೆಯಿಂದ ಬರುತ್ತಿದ್ದ ಕೆಎಸ್ಆರ್…

Continue Reading

ಮಂಗಳೂರು: ಬಾಂಬರ್ ಆದಿತ್ಯ ರಾವ್ ಮರಳಿ ಕಾರಾಗೃಹಕ್ಕೆ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕದ ಇರಿಸಿದ್ದ ಆರೋಪಿ ಆದಿತ್ಯ ರಾವ್ ಮಲೇರಿಯಾ ಜ್ವರದಿಂದ ಚೇತರಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಯಿಂದ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿ…

Continue Reading

ನಿರ್ಭಯಾ ಅಪರಾಧಿ ಪವನ್‌ ಗುಪ್ತಾನ ಕ್ಷಮಾದಾನ ಅರ್ಜಿ ರಾಷ್ಟ್ರಪತಿಯಿಂದ ತಿರಸ್ಕಾರ

ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಬುಧವಾರ ತಿರಸ್ಕಾರ ಮಾಡಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ…

Continue Reading

ಸಂವಿಧಾನ ಬದಲಾವಣೆ ಅರ್ಥವಿಲ್ಲದ ವಾದ: ಯಡಿಯೂರಪ್ಪ

ಬೆಂಗಳೂರು : ಸಂವಿಧಾನ ಬದಲಾವಣೆಯಾಗಲಿದೆ ಎಂಬ ಕೂಗು ಕಪೋಲಕಲ್ಪಿತವಾಗಿದ್ದು, ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಪ್ರತಿಪಾದಿಸಿದ್ದಾರೆ.ಸಂವಿಧಾನ ಕುರಿತ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,…

Continue Reading

ಮಹಿಳಾ ಟಿ20 ವಿಶ್ವಕಪ್: ಅಜೇಯ ಭಾರತದ ವನಿತೆಯರಿಗೆ ಫೈನಲ್ ಕನಸು

ಸಿಡ್ನಿ : ಮಹಿಳೆಯರ ಟಿ20 ವಿಶ್ವಕಪ್ ಅಂತಿಮ ಘಟ್ಟ ತಲುಪಿದ್ದು, ಸಿಡ್ನಿಯಲ್ಲಿ ನಾಳೆ ಸೆಮಿಫೈನಲ್ಸ್ ಪಂದ್ಯಗಳು ನಡೆಯಲಿವೆ.ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದ್ದರೆ, ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ…

Continue Reading

ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ: 23 ಲಕ್ಷ ರೂ ಮೌಲ್ಯದ ವಸ್ತುಗಳ ವಶ

ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ, 23 ಲಕ್ಷ ರೂ ಮೌಲ್ಯದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ.ಇಂದಿರಾನಗರ ಹಾಗೂ ಮೈಕೋ ಲೇಔಟ್ ಪೊಲೀಸ್…

Continue Reading

ಶ್ರೀಲಂಕಾ ವಿರುದ್ಧದ ಸರಣಿ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಎಬಿ ಡಿ ವಿಲಿಯರ್ಸ್‌ ಮರಳುವ ಸಾಧ್ಯತೆ

ಜೊಹಾನ್ಸ್‌ಬರ್ಗ್ : ಇದೇ ವರ್ಷ ಶ್ರೀಲಂಕಾ ವಿರುದ್ಧದ ಸರಣಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾ ತಂಡದ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್‌ ಕಮ್‌ಬ್ಯಾಕ್‌ ಮಾಡುವ ಎಲ್ಲಾ ಸಾಧ್ಯತೆ ಯಿದ್ದು, ಜೂನ್‌ 1ರ…

Continue Reading

ದೆಹಲಿ ಗಲಭೆ: ಸಂಸತ್ ಕಲಾಪ ಮುಂದಕ್ಕೆ

ನವದೆಹಲಿ : 46 ಜೀವಗಳನ್ನು ಬಲಿ ಪಡೆದ ದೆಹಲಿ ಹಿಂಸಾಚಾರ ಪ್ರಕರಣ ಎರಡನದ ದಿನವಾದ ಇಂದೂ ಸಹ ಸಂಸತ್ತಿನಲ್ಲಿ ಮರುಕಳಿಸಿ ಕಲಾಪಕ್ಕೆ ಅಡಚಣೆಯಾಗಿದೆ. ಎರಡು ಸದನದಲ್ಲಿ ಇಂದು ಸಹ ವಿರೋಧ ಪಕ್ಷಗಳು ದೆಹಲಿ…

Continue Reading

ಸುರೇಶ್ ಪೂಜಾರಿಯೇ ಫೋನ್ ನಂಬರ್‌ ನೀಡುತ್ತಿದ್ದ: ರವಿ ಪೂಜಾರಿ

ಬೆಂಗಳೂರು : ಸುರೇಶ್ ಪೂಜಾರಿಯೇ ತನಗೆ ಎಲ್ಲಾ ನಟ, ರಾಜಕಾರಣಿ, ಉದ್ಯಮಿಗಳ ಕುರಿತು ಮಾಹಿತಿ ನೀಡುತ್ತಿದ್ದ ಎಂದು ಸಿಸಿಬಿ ವಿಚಾರಣೆ ವೇಳೆ ಭೂಗತ ಪಾತಕಿ ರವಿ ಪೂಜಾರಿ ಬಾಯ್ಬಿಟ್ಟಿದ್ದಾನೆ.ಸುರೇಶ್ ಪೂಜಾರಿ, ಫೋನ್ ನಂಬರ್‌ಗಳನ್ನು…

Continue Reading

ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ 42 ಅಂಕ ಕಳೆದುಕೊಂಡ ವಿರಾಟ್

ದುಬೈ : ಭಾರತದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಸರಣಿಯಲ್ಲಿ ಅವರ ಕಳಪೆ ಪ್ರದರ್ಶನ ನೀಡಿದ್ದರಿಂದ, ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 900 ಅಂಕಗಳಿಗಿಂತಲೂ ಕೆಳಗೆ ಕುಸಿದಿದ್ದಾರೆ. ವಿರಾಟ್ ಈ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×