Breaking News

ಕಾಸರಗೋಡು: ಸ್ನಾನಕ್ಕೆಂದು ತೆರಳಿದ್ದ ಮೂವರು ಪುಟಾಣಿ ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಕಾಸರಗೋಡು : ಸ್ನಾನಕ್ಕೆ ತೆರಳಿದ್ದ ಮೂವರು ಮಕ್ಕಳು ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಮೃತರು ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ಬಶೀರ್(6), ಅಜ್ಞಾಸ್(7), ನಿಶಾದ್(8) ಎಂದು ಗುರುತಿಸಲಾಗಿದೆ. ಪುಟಾಣಿಗಳು ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು.ಸಂಜೆ…

Continue Reading

ಮಂಗಳೂರು: ಬೋಳೂರಿನ 58 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢ

ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೋಳೂರು ನಿವಾಸಿ , 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ…

Continue Reading

ಕಿನ್ನಗೋಳಿ : ವಿನ್ಸೆಂಟ್‌ – ಹೆಲಿನ್‌ ದಂಪತಿಗಳ ಬರ್ಬರ ಹತ್ಯೆ – ಕೊಲೆ ಆರೋಪಿ ಪೊಲೀಸ್ ವಶಕ್ಕೆ

ಕಿನ್ನಗೋಳಿ : ಹಾಡುಹಗಲಲ್ಲೇ ದಂಪತಿಯನ್ನು ನೆರೆಮನೆಯ ವ್ಯಕ್ತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿನ್ನಗೋಳಿ ಏಳಿಂಜೆಯಲ್ಲಿ ಬುಧವಾರ ನಡೆದಿದ್ದು ಆರೋಪಿಯನ್ನು ಬಂಧನ ಮಾಡಲಾಗಿದೆ. ಮೃತರನ್ನು ವಿನ್ಸೆಂಟ್‌ ಡಿಸೋಜ (50) ಹಾಗೂ ಅವರು ಪತ್ನಿ ಹೆಲಿನ್‌…

Continue Reading

ಮಾಜಿ ಶಾಸಕಿ, ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ

ಕುಂದಾಪುರ: ಮಾಜಿ ಶಾಸಕಿ, , ಎಂಎಲ್‌ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು. ಪ್ರಜಾ ಸೋಷಿಯಲಿಸ್ಟ್ ಪಕ್ಷದ…

Continue Reading

ದಕ್ಷಿಣ ಕನ್ನಡದ ಮೂರು ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ: ಜಿಲ್ಲಾಧಿಕಾರಿ ಘೋಷಣೆ

ಮಂಗಳೂರು: ಕಳೆದ 28 ದಿನಗಳಿಂದ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯ ಎಂಬ ಘೋಷಣೆಯಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.  ದಕ್ಷಿಣ ಕನ್ನಡ…

Continue Reading

ಯೋಧನ ಬಂಧನ: ರಮೇಶ್ ಜಾರಕಿಹೊಳಿ ಖಂಡನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ‌ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಜಲಸಂಪನ್ಮೂಲ…

Continue Reading

ಮಂಗಳೂರಿನಲ್ಲಿ ತಾಯಿ-ಮಗನಿಗೆ ಕೋವಿಡ್ ಸೋಂಕು ದೃಢ

ಮಂಗಳೂರು: ಕೊರೋನಾ ಸೋಂಕಿತರೊಬ್ಬರು ಮೃತಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮತ್ತು ಅವರ ಪುತ್ರನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಂಟ್ವಾಳದ ಕಸಬಾ ನಿವಾಸಿ 78 ವರ್ಷದ…

Continue Reading

ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣ ನಿರ್ಬಂಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ.

ಮಂಗಳೂರು: ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋ‌‌ನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ‌ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ…

Continue Reading

ಕೊವಿಡ್-19: ಉಡುಪಿ ಜಿಲ್ಲೆ ಶೀಘ್ರದಲ್ಲೇ ‘ಹಸಿರು ವಲಯ’ವಾಗಿ ಘೋಷಣೆ

ಉಡುಪಿ: ಈ ತಿಂಗಳ 27 ರೊಳಗೆ ಕೊವಿಡ್‍-19ನ ಹೊಸ ಪ್ರಕರಣಗಳು ವರದಿಯಾಗದಿದ್ದರೆ ಉಡುಪಿ ಜಿಲ್ಲೆಯನ್ನು ‘ಹಸಿರು ವಲಯ’ವಾಗಿ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಉಲ್ಲೇಖಿಸಿ ಪ್ರಕಟಣೆ ತಿಳಿಸಿದೆ. ಸಂಪೂರ್ಣವಾಗಿ ಗುಣಮುಖರಾದ ಮೂವರು ಕೋವಿಡ್…

Continue Reading

ಉದ್ಯೋಗ ಖಾತ್ರಿ ದಿನಗೂಲಿ 275 ರೂ. ಗೆ ಹೆಚ್ಚಳ: ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮೂಲಕ ರಾಜ್ಯಕ್ಕೆ 5612 ಕಿ.ಮೀ. ರಸ್ತೆ ಕಾಮಗಾರಿ ಹಂಚಿಕೆ ಮಾಡಿದ್ದು, ಇದರಲ್ಲಿ ಮೊದಲ ಹಂತದಲ್ಲಿ 3226 ಕಿ.ಮೀ. ರಸ್ತೆಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು…

Continue Reading

ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಇಲ್ಲ :ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು : ದ.ಕ ಜಿಲ್ಲೆಯಲ್ಲಿ ಮೇ‌.3ರವರೆಗೆ ಲಾಕ್ ಡೌನ್ ಮುಂದುವರಿಸಲು ನಿರ್ಧಾರ . ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ಸಭೆಯಲ್ಲಿ ನಿರ್ಧಾರ. ದ.ಕ ಜಿಲ್ಲೆಯಾದ್ಯಂತ ಲಾಕ್ ಡೌನ್…

Continue Reading

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ರಂಜಾನ್ ಉಪವಾಸ

ಮಂಗಳೂರು : ಪವಿತ್ರ ರಂಜಾನ್ ತಿಂಗಳ ಪ್ರಥಮ ಚಂದ್ರ ದರ್ಶನ ಕೇರಳದ ಕಾಪಾಡ್‌ನಲ್ಲಿ ಗುರುವಾರ ಆಗಿದ್ದು, ಶುಕ್ರವಾರದಿಂದ ಉಪವಾಸ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×